ದೇಶಬುಲೆಟ್ ರೈಲು ಯೋಜನೆ ರಾಷ್ಟ್ರೀಯ ಮಹತ್ವದ್ದು: ಭೂಸ್ವಾಧೀನ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್
ಬುಲೆಟ್ ರೈಲು ಯೋಜನೆಯನ್ನು ರಾಷ್ಟ್ರೀಯ ಮಹತ್ವದ ಯೋಜನೆ ಹಾಗೂ ಸಾರ್ವಜನಿಕರ ಹಿತಾಸಕ್ತಿಯ ಯೋಜನೆ ಎಂದು ಹೇಳಿರುವ ಬಾಂಬೆ ಹೈಕೋರ್ಟ್, ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.