ದೇಶಕರೆನ್ಸಿ ಮೇಲೆ ಲಕ್ಷ್ಮಿ, ಗಣೇಶ ಚಿತ್ರ ಮುದ್ರಿಸಿ: ಮೋದಿಗೆ ಕೇಜ್ರಿವಾಲ್ ಪತ್ರ
ನೋಟುಗಳಲ್ಲಿ ಲಕ್ಷ್ಮಿ ಮತ್ತು ಗಣೇಶನ ಚಿತ್ರಗಳನ್ನು ಅಳವಡಿಸುವಂತೆ ಮನವಿ ಮಾಡುವ ಮೂಲಕ ರಾಜಕೀಯ ಗದ್ದಲ ಸೃಷ್ಟಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತಮ್ಮ ಬೇಡಿಕೆ ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.