ದೇಶಮೊದಲ ಭಯೋತ್ಪಾದಕ ಹಿಂದೂ: ಕಮಲ್ ಹಾಸನ್ ಪ್ರಚಾರ ಬ್ಯಾನ್ ಮಾಡುವಂತೆ ಆಯೋಗಕ್ಕೆ ಬಿಜೆಪಿ ದೂರು
ಮೊದಲ ಭಯೋತ್ಪಾದಕ ಹಿಂದೂ ಎಂದು ಹೇಳಿಕೆ ನೀಡಿರುವ ನಟ, ಮಕ್ಕಳ ನೀದಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರನ್ನು 5 ದಿನಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧಿಸಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.