ಸಿನಿಮಾ ಸುದ್ದಿರಿಷಬ್ ಶೆಟ್ಟಿಯ 'ಪೆಡ್ರೋ'ಗೆ ಒಲಿದ ಅದೃಷ್ಟ: ಗೋಸ್ ಟು ಕೇನ್ಸ್ ಚಿತ್ರೋತ್ಸವಕ್ಕೆ ಆಯ್ಕೆ
ಚಿತ್ರ ನಿರ್ಮಾಪಕ, ನಿರ್ದೇಶಕ, ನಟ ರಿಷಬ್ ಶೆಟ್ಟಿ ತಮ್ಮ ಹೋಂ ಬ್ಯಾನರ್ ರಿಷಬ್ ಶೆಟ್ಟಿ ಫಿಲ್ಮ್ಸ್ ಅಡಿಯಲ್ಲಿ "ಪೆಡ್ರೊ" ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದೀಗ ಈ ಚಿತ್ರ ಪ್ರತಿಷ್ಠಿತ ಗೋಸ್ ಟು ಕೇನ್ಸ್ ಗಾಗಿ (Goes to Cannes) ಆಯ್ಕೆಗೊಂಡಿದೆ.