ರಾಜ್ಯಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಿಎಂ ಯಡಿಯೂರಪ್ಪಗೆ ಗೋಕಾಕ್ ನ್ಯಾಯಾಲಯ ಸಮನ್ಸ್ ಜಾರಿ
ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ನಡೆದ ಉಪಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೋಕಾಕ್'ನ ಜೆಎಂಎಫ್'ಸಿ ನ್ಯಾಯಾಲಯ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.