Gokak

ಗೋಕಾಕ್ -ಅರಭಾವಿಯ ಅರ್ಹ ಬ್ರಹ್ಮಚಾರಿಗಳಿಗೆ 'ಶಾದಿ ಭಾಗ್ಯ': ಪ್ರಣಾಳಿಕೆಯಲ್ಲಿ ಪಕ್ಷೇತರ ಅಭ್ಯರ್ಥಿಗಳ ಭರವಸೆ!
ಗೋಕಾಕ ಮತ್ತು ಅರಭಾವಿ ವಿಧಾನಸಭಾ ಕ್ಷೇತ್ರದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಬಿಡುಗಡೆ ಮಾಡಿರುವ ಪ್ರಣಾಳಿಕೆ ಎಲ್ಲರ ಹುಬ್ಬೇರುವಂತೆ ಮಾಡಿದೆ. ಈ ಅಭ್ಯರ್ಥಿಗಳ ಪ್ರಣಾಳಿಕೆ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮಹಿಳಾ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ನೋಡಬಯಸುತ್ತೇನೆ: ಲಕ್ಷ್ಮೀ ಹೆಬ್ಬಾಳ್ಕರ್
ಮಹಿಳೆಯರು ರಾಜಕೀಯ ಏಣಿಯನ್ನು ವೇಗವಾಗಿ ಏರುವುದು ಸುಲಭವಲ್ಲ. ಆದರೆ, ಭವಿಷ್ಯದಲ್ಲಿ ಕರ್ನಾಟಕದಲ್ಲಿ ಮಹಿಳಾ ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿಯನ್ನು ನೋಡಬೇಕೆಂದು ಬಯಸುತ್ತೇನೆ ಎಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ತಿಳಿಸಿದ್ದಾರೆ.

ಗೋಕಾಕ್ 'ಕರದಂಟಿ'ನಷ್ಟು ಸಿಹಿಯಲ್ಲ ರಮೇಶ್ ಜಾರಕಿಹೊಳಿ ವಿಜಯ: 7ನೇ ಬಾರಿ 'ಸಾಹುಕಾರ್' ಗೆಲವು ತಡೆಯಲು ಕಾಂಗ್ರೆಸ್ ರಣತಂತ್ರ!
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೋಕಾಕ ಹಾಲಿ ಶಾಸಕ ರಮೇಶ ಜಾರಕಿಹೊಳಿ ಸತತ ಏಳನೇ ಬಾರಿಗೆ ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದು, ಕಾಂಗ್ರೆಸ್ ತನ್ನ ಕಾರ್ಯತಂತ್ರವನ್ನು ಗಂಭೀರವಾಗಿ ರೂಪಿಸುತ್ತಿದೆ.

ಗಟ್ಟಿಯಾಗಿ ನಿಯಂತ್ರಣ ಮಾಡಿದರೆ ಕೊರೋನಾ ಮಹಾ ರೋಗವಲ್ಲ: ರಮೇಶ್ ಜಾರಕಿಹೊಳಿ
ಗಟ್ಟಿಯಾಗಿ ನಿಯಂತ್ರಣ ಮಾಡಿದರೆ ಕೊರೋನಾ ಮಹಾರೋಗವಲ್ಲ, ಗಂಭೀರ ಪರಿಸ್ಥಿತಿ ಇದ್ದರೆ ಮಾತ್ರ ಜನರು ಆಸ್ಪತ್ರೆಗೆ ಹೋಗಬೇಕು ಎಂದು ಬೆಳಗಾವಿಯ ಗೋಕಾಕ್ ಕ್ಷೇತ್ರದ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಚುನಾವಣೋತ್ತರ ಸಮೀಕ್ಷಾ ಫಲಿತಾಂಶ ತಿರಸ್ಕರಿಸಿದ ಸತೀಶ್ ಜಾರಕಿಹೊಳಿ
ಉಪಚುನಾವಣೆ ಕರಿತ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಕ್ಕೆ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿಯವರು ತೀವ್ರ ಕಿಡಿಕಾರಿದ್ದಾರೆ.

'ಲಕ್ಷ್ಮಿ ಬಸ್ ಸ್ಟ್ಯಾಂಡ್‌ನಲ್ಲಿ ಹೂವು ಮಾರುತ್ತಿದ್ದಳು:ಎಸ್.ಟಿ.ಡಿ ಬೂತ್‌ನಲ್ಲಿ ಚಿಲ್ಲರೆ ಎಣಿಸುತ್ತಿದ್ದಳು'
ಬಸ್ ಸ್ಟ್ಯಾಂಡ್‌ನಲ್ಲಿ ಹೂವು ಮಾರುತ್ತಿದ್ದವಳು, ಎಸ್.ಟಿ.ಡಿ ಬೂತ್‌ನಲ್ಲಿ ಚಿಲ್ಲರೆ ಎಣಿಸುತ್ತಿದ್ದ ಹೆಣ್ಣುಮಗಳ ಬಗ್ಗೆ ಮಾತನಾಡಲ್ಲ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಲೇವಡಿ ಮಾಡಿದ್ದಾರೆ.

ಮತ್ತೊಂದು ಆಪರೇಷನ್ ಕಮಲ: ಸುಳಿವು ನೀಡಿದ ರಮೇಶ್ ಜಾರಕಿಹೊಳಿ
ರಾಜ್ಯದಲ್ಲಿ ಮತ್ತೊಂದು ಸುತ್ತಿನ ಆಪರೇಷನ್ ಕಮಲ ನಡೆಯಲಿದೆ ಎಂದು ಅನರ್ಹ ಶಾಸಕ ಹಾಗೂ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇ,ಶ ಜಾರಕಿ ಹೇಳಿದ್ದಾರೆ.

ಉಪ ಚುನಾವಣೆ: ಗೋಕಾಕ್, ಅಥಣಿ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಹಣಬಲ, ತೋಳ್ಬಲ
ಡಿಸೆಂಬರ್ 5ರಂದು ರಾಜ್ಯದ 15 ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಅಥಣಿ ಕ್ಷೇತ್ರಗಳು ರಾಜಕೀಯವಾಗಿ ಮಹತ್ವವಾದದ್ದು. ಇಲ್ಲಿ ಹಣ ಮತ್ತು ತೋಳ್ಬಲ ಹೆಚ್ಚು ಸದ್ದು ಮಾಡುತ್ತಿದೆ.

ಗೋಕಾಕ್ ಉಪಚುನಾವಣೆ: ಕುಟುಂಬ ರಾಜಕೀಯ ಮತ್ತು ಜಾತಿಯದ್ದೇ 'ಕಾರುಬಾರು'
1967ರಲ್ಲಿ ಮೊಟ್ಟ ಮೊದಲ ಬಾರಿಗೆ ಗೋಕಾಕ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯಿತು. ಇದೇ ಮೊದಲ ಬಾರಿಗೆ ಕಾಂಗ್ರೆಸ್ ಬಿಜೆಪಿ ಜೊತೆ ತೀವ್ರತರನಾದ ಹೋರಾಟಕ್ಕೆ ನಿಂತಿದೆ.

