Gokarna

ಗೋಕರ್ಣದಲ್ಲಿ ಹಿಂದೂ ಸಂಪ್ರದಾಯದಂತೆ ಪಿತೃ ಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ; ಹಲವರ ಕೆಂಗಣ್ಣಿಗೆ ಗುರಿ!
ರಾಜ್ಯ

ಗೋಕರ್ಣದಲ್ಲಿ ಹಿಂದೂ ಸಂಪ್ರದಾಯದಂತೆ ಪಿತೃ ಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ; ಹಲವರ ಕೆಂಗಣ್ಣಿಗೆ ಗುರಿ!

ಹಿಂದೂ ಸಂಪ್ರದಾಯದಂತೆ ಪಿತೃ ಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬವೊಂದು ಇದೀಗ ಹಲವರ ಕೆಂಗಣ್ಣಿಗೆ ಗುರಿಯಾಗಿದೆ.

ಬ್ರಾಹ್ಮಣ ಸಮುದಾಯ ಹೇಳಿಕೆ ಬಗ್ಗೆ ಗೋಕರ್ಣದಲ್ಲಿ ಸ್ಪಷ್ಟೀಕರಣ ಕೇಳಿದ ಅರ್ಚಕ: ಅದಕ್ಕೆ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?
ರಾಜ್ಯ

ಬ್ರಾಹ್ಮಣ ಸಮುದಾಯ ಹೇಳಿಕೆ ಬಗ್ಗೆ ಗೋಕರ್ಣದಲ್ಲಿ ಸ್ಪಷ್ಟೀಕರಣ ಕೇಳಿದ ಅರ್ಚಕ: ಅದಕ್ಕೆ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?

ರಾಜ್ಯ ರಾಜಕೀಯದಲ್ಲಿ ಈಗ ಹೆಚ್ ಡಿ ಕುಮಾರಸ್ವಾಮಿ ಬ್ರಾಹ್ಮಣರ ಕುರಿತು ನೀಡಿರುವ ಹೇಳಿಕೆ ವಿವಾದದ ಕಿಚ್ಚು ಹತ್ತಿಸಿದೆ. ಕಳೆದ ಭಾನುವಾರ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಿರುದ್ಧ ವಾಗ್ದಾಳಿ ನಡೆಸುವಾಗ ಬ್ರಾಹ್ಮ​ಣರ ಕುರಿತು ತಾವು ನೀಡಿದ ಹೇಳಿ​ಕೆ​ಯನ್ನು ಮಾಜಿ ಮುಖ್ಯ​ಮಂತ್ರಿ ಎಚ್‌.​ಡಿ.ಕು​ಮಾ​ರ​ಸ್ವಾಮಿ ಮತ್ತೆ ಸಮ​ರ್ಥಿ​ಸಿ​ಕೊಂಡಿ​ದ್ದಾರೆ.

ಈ ವಿವಾಹದಲ್ಲಿ ವಧು-ವರ ಇಲ್ಲ ಬದಲಿಗೆ ವಧು-ವಧು: ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಒಕ್ಕಲಿಗ ಸಮುದಾಯದಲ್ಲಿ ವಿಶಿಷ್ಟ ಆಚರಣೆ
ವಿಶೇಷ

ಈ ವಿವಾಹದಲ್ಲಿ ವಧು-ವರ ಇಲ್ಲ ಬದಲಿಗೆ ವಧು-ವಧು: ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಒಕ್ಕಲಿಗ ಸಮುದಾಯದಲ್ಲಿ ವಿಶಿಷ್ಟ ಆಚರಣೆ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಮಳೆದೇವ ಇಂದ್ರನನ್ನು ಸಂತೃಪ್ತಿಗೊಳಿಸಲು ಹಾಲಕ್ಕಿ ಒಕ್ಕಲಿಗ ಸಮುದಾಯದವರು ಇಬ್ಬರು ಮಹಿಳೆಯರ ಮಧ್ಯೆ ಮದುವೆ ಮಾಡಿಸುತ್ತಾರೆ. ಮಳೆ, ಬೆಳೆ ಚೆನ್ನಾಗಿ ಆಗಿ ಸಂತೃಪ್ತಿ, ಸಂತೋಷ ಸಮಾಜದಲ್ಲಿ ನೆಲೆಸಲಿ ಎಂಬುದು ಇದರ ಸಾಂಕೇತಿಕ ಅರ್ಥವಾಗಿದೆ.

ಓಮೈಕ್ರಾನ್ ಭೀತಿ: ವೀಸಾ ಅವಧಿ ವಿಸ್ತರಿಸುವಂತೆ ಗೋಕರ್ಣದಲ್ಲಿರುವ ವಿದೇಶಿ ಪ್ರವಾಸಿಗರ ಮನವಿ
ರಾಜ್ಯ

ಓಮೈಕ್ರಾನ್ ಭೀತಿ: ವೀಸಾ ಅವಧಿ ವಿಸ್ತರಿಸುವಂತೆ ಗೋಕರ್ಣದಲ್ಲಿರುವ ವಿದೇಶಿ ಪ್ರವಾಸಿಗರ ಮನವಿ

ಕೊರೋನಾ ವೈರಸ್ ಮತ್ತು ರೂಪಾಂತರಿ ಓಮೈಕ್ರಾನ್ ಸೋಂಕಿನ ಭೀತಿಯಿಂದಾಗಿ ವಿಮಾನ ಟಿಕೆಟ್ ಲಭ್ಯವಾಗುತ್ತಿಲ್ಲ, ಹೀಗಾಗಿ ತಮ್ಮ ವೀಸಾ ಅವಧಿಯನ್ನು ವಿಸ್ತರಿಸುವಂತೆ ಗೋಕರ್ಣದಲ್ಲಿ ತಂಗಿರುವ ವಿದೇಶಿಗರು ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ಗೋಕರ್ಣದಲ್ಲಿ ಸಿಲುಕಿದ ವಿದೇಶಿ ಪ್ರಜೆಗಳು: ಕೊರೋನಾ ಲಸಿಕೆ ನೀಡುವಂತೆ ಸರ್ಕಾರಕ್ಕೆ ಮೊರೆ!
ರಾಜ್ಯ

ಗೋಕರ್ಣದಲ್ಲಿ ಸಿಲುಕಿದ ವಿದೇಶಿ ಪ್ರಜೆಗಳು: ಕೊರೋನಾ ಲಸಿಕೆ ನೀಡುವಂತೆ ಸರ್ಕಾರಕ್ಕೆ ಮೊರೆ!

ಕೊರೋನಾ ಪರಿಸ್ಥಿತಿಯಿಂದಾಗಿ ಗೋಕರ್ಣದಲ್ಲಿ ಸಿಲುಕಿಕೊಂಡಿರುವ ವಿದೇಶಿ ಪ್ರಜೆಗಳು ತಮಗೂ ಕೊರೋನಾ ಲಸಿಕೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ಇದಕ್ಕೆ ಸರ್ಕಾರ ಇನ್ನೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ. 

ಮಹಾಬಲೇಶ್ವರ ದೇವಾಲಯ ಕುರಿತು ಸುಪ್ರೀಂ ತೀರ್ಪು: ಗೋಕರ್ಣದಲ್ಲಿ ಸಂಭ್ರಮಾಚರಣೆ
ರಾಜ್ಯ

ಮಹಾಬಲೇಶ್ವರ ದೇವಾಲಯ ಕುರಿತು ಸುಪ್ರೀಂ ತೀರ್ಪು: ಗೋಕರ್ಣದಲ್ಲಿ ಸಂಭ್ರಮಾಚರಣೆ

 ರಾಮಚಂದ್ರಾಪುರ ಮಠಕ್ಕೆ ಹಿಂದಿನ ಬಿಜೆಪಿ ಸರ್ಕಾರವು ನೀಡಿದ್ದ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ಮತ್ತೆ ಹಿಂತಿರುಗಿಸುವಂತೆ ಸುಪ್ರೀಂ ಕೋರ್ಟ್ ಆದೇಶಿದ್ದಲ್ಲದೆ ದೇವಾಲಯದ ನಿರ್ವಹಣೆಗಾಗಿ ಸಮಿತಿಯನ್ನು ರಚಿಸುವಂತೆ ನಿರ್ದೇಶನ ನೀಡಿದೆ.

ಗೋಕರ್ಣ ಮಹಾಬಲೇಶ್ವರ ದೇವಾಲಯ ವಿವಾದ: ರಾಮಚಂದ್ರಾಪುರ ಮಠಕ್ಕೆ ಮತ್ತೊಂದು ಜಯ
ರಾಜ್ಯ

ಗೋಕರ್ಣ ಮಹಾಬಲೇಶ್ವರ ದೇವಾಲಯ ವಿವಾದ: ರಾಮಚಂದ್ರಾಪುರ ಮಠಕ್ಕೆ ಮತ್ತೊಂದು ಜಯ

ಗೋಕರ್ಣದ ಮಹಾಬಲೇಶ್ವರ ದೇವಸ್ಥಾನವನ್ನು ನಿರ್ವಹಿಸುವ ರಾಮಚಂದ್ರಾಪುರ ಮಠವು ಕಾನೂನು ಹೋರಾಟದಲ್ಲಿ ಮತ್ತೊಂದು ಜಯ ಸಾಧಿಸಿದೆ.

ಗೋಕರ್ಣದಲ್ಲಿ ವೈಭವದ ಶಿವರಾತ್ರಿ, ಸಾವಿರಾರು ಭಕ್ತರಿಂದ ಆತ್ಮಲಿಂಗ ದರ್ಶನ
ರಾಜ್ಯ

ಗೋಕರ್ಣದಲ್ಲಿ ವೈಭವದ ಶಿವರಾತ್ರಿ, ಸಾವಿರಾರು ಭಕ್ತರಿಂದ ಆತ್ಮಲಿಂಗ ದರ್ಶನ

ಗೋಕರ್ಣದ  ಮಹಾಬಲೇಶ್ವರ ದೇವಸ್ಥಾನ ಶ್ರೀರಾಮಚಂದ್ರಾಪುರ ಮಠದ ಸುಪರ್ದಿಗೆ ಬಂದ ಬಳಿಕ 12ನೇ ವರ್ಷದ ಮಹಾ ಶಿವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯಿತು.

ಗೋಕರ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅನಿಲ್ ಕುಂಬ್ಳೆ ದಂಪತಿ
ರಾಜ್ಯ

ಗೋಕರ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅನಿಲ್ ಕುಂಬ್ಳೆ ದಂಪತಿ

ಖ್ಯಾತ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ದಂಪತಿ ಭಾನುವಾರ ಗೋಕರ್ಣದ ಶ್ರೀ ಮಹಾಬಲೇಶ್ವರ ...