Gol Gumbaz

ಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಗೋಲ್ ಗುಂಬಜ್ ಸೇರ್ಪಡೆ ಮಾಡಲು ಸರ್ಕಾರದಿಂದ ಕ್ರಮ!
ಗೋಲ್ ಗುಂಬಜ್ ಸ್ಮಾರಕಕ್ಕೆ ಯುನೆಸ್ಕೋ ಪಾರಂಪರಿಕ ತಾಣ ಎಂದು ಗುರುತು ಪಟ್ಟಿ ಪಡೆಯುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಸೂಚಿಸಿದ್ದಾರೆ.

ವಿಶ್ವವಿಖ್ಯಾತ ಗೋಳಗುಮ್ಮಟಕ್ಕಿಲ್ಲ ಯುನೆಸ್ಕೋ ಸ್ಥಾನಮಾನ!
ವಿಭಿನ್ನ ಕಟ್ಟಡ ಶೈಲಿ, ವಿಸ್ಮಯವೆಂಬಂತೆ ಗೋಚರಿಸುವ ಪಿಸುಗುಟ್ಟುವ ಗ್ಯಾಲರಿ. ಇಷ್ಟೇ ಅಲ್ಲ ಅನೇಕ ವಿಸ್ಮಯಗಳಿಂದ ವಿಶ್ವ ವಿಖ್ಯಾತಿ ಪಡೆದಿರುವ ವಿಜಯಪುರದ ಗೋಳಗುಮ್ಮಟ ವೀಕ್ಷಣೆಗೆ ದೇಶ ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ಆದರೆ, ಈ ಗೋಳಗುಮ್ಮಟ ಮಾತ್ರ ಯುನೆಸ್ಕೋ ಸ್ಥಾನಮಾನದಿಂದ ದೂರ ಉಳಿದಿದೆ.

ವಿಶ್ವ ಪ್ರಸಿದ್ಧ ಗೋಲ್ ಗುಂಬಜ್ ಒಂದು ಭಾಗದ ಮೇಲ್ಛಾವಣಿ ಕುಸಿತ: 450 ವರ್ಷಗಳ ಪ್ರಾಚೀನ ಸ್ಮಾರಕಕ್ಕೆ ಹಾನಿ
ವಿಶ್ವವಿಖ್ಯಾತ ಗೋಲ್ ಗುಂಬಜ್‌ನ ಪೂರ್ವ ಭಾಗದಲ್ಲಿ ಚಜ್ಜಾದ ಒಂದು ಭಾಗದ ಹೊದಿಕೆ ಕುಸಿದಿದೆ. ಇತ್ತೀಚೆಗೆ ಹವಾಮಾನ ವೈಪರೀತ್ಯದಿಂದಾಗಿ ಸಂಭವಿಸಿದೆ.

ವಿಜಯಪುರ: ಗೋಳ ಗುಮ್ಮಟ ಹೊರ ವಿನ್ಯಾಸ ದುರಸ್ತಿಗೆ 1 ಕೋಟಿ ರು. ಕೋರಿಕೆ
ವಿಶ್ವ ಪ್ರಸಿದ್ಧ ಗೋಳಗುಮ್ಮಟ ಹೊರ ವಿನ್ಯಾಸ ಶೀಘ್ರದಲ್ಲೇ ನವೀಕರಣಗೊಳ್ಳಲಿದೆ, ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಾಚ್ಯ ...

ಗೋಲ ಗುಮ್ಮಟದ ಗೋಡೆಗಳ ಮೇಲೆ ಉಗುಳುವ ಪ್ರವಾಸಿಗರು: ಸ್ಮಾರಕ ರಕ್ಷಣೆಗೆ ಭದ್ರತಾ ಪಡೆ ನಿಯೋಜನೆ
ವಿಶ್ವದ ಅದ್ಭುತಗಳಲ್ಲಿ ಒಂದಾಗಿರುವ ಗೋಲ ಗುಮ್ಮಟಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರು ಗೋಡೆಗಳ ಮೇಲೆ ಉಗುಳುತ್ತಿದ್ದು, ಇದನ್ನು ನಿಯಂತ್ರಿಸುವುದು ಅಧಿಕಾರಿಗಳಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ...

ಗತಕಾಲದ ವೈಭವ ಸಾರುವ ಐತಿಹಾಸಿಕ ಸ್ಮಾರಕಗಳ ಒಡಲು ಬಿಜಾಪುರ
ಕರ್ನಾಟಕ ರಾಜ್ಯದ ಉತ್ತರ ಭಾಗದಲ್ಲಿ ಹಾಗೂ ಬೆಂಗಳೂರು ನಗರದ ವಾಯುವ್ಯ ದಿಕ್ಕಿನಲ್ಲಿ ನೆಲೆಸಿರುವ ಬಯಲು ಸೀಮೆ ಪ್ರದೇಶವಾದ ಬಿಜಾಪುರ ಜಿಲ್ಲೆಯು ಅದ್ಭುತ ಸ್ಮಾರಕಗಳುಳ್ಳ ಐತಿಹಾಸಿಕ ಪ್ರಸಿದ್ಧ ಕ್ಷೇತ್ರವಾಗಿದೆ...

