Gold Coast

ಕಾಮನ್ ವೆಲ್ತ್ ಗೇಮ್ಸ್: ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಚಿನ್ನ ತಂದ ಸತೀಶ್ ಕುಮಾರ್ ಶಿವಲಿಂಗಂ
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್: ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಚಿನ್ನ ತಂದ ಸತೀಶ್ ಕುಮಾರ್ ಶಿವಲಿಂಗಂ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ವೇಟ್ ಲಿಫ್ಟಿಂಗ್ ತಂಡದ ಪದಕ ಬೇಟೆ ಮುಂದುವರೆದಿದ್ದು, ಪುರುಷರ 77 ಕೆಜಿ ವಿಭಾಗದಲ್ಲಿ ಭಾರತದ ಸತೀಶ್ ಕುಮಾರ್ ಶಿವಲಿಂಗಮ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಬೆಳ್ಳಿ, ಚಿನ್ನ ಆಯ್ತು ಈಗ ಕಂಚಿನ ಸರದಿ, ಪದಾರ್ಪಣೆ ಕೂಟದಲ್ಲೇ ಪದಕ ಗೆದ್ದ ದೀಪಕ್ ಲಾಥರ್!
ಕ್ರೀಡೆ

ಬೆಳ್ಳಿ, ಚಿನ್ನ ಆಯ್ತು ಈಗ ಕಂಚಿನ ಸರದಿ, ಪದಾರ್ಪಣೆ ಕೂಟದಲ್ಲೇ ಪದಕ ಗೆದ್ದ ದೀಪಕ್ ಲಾಥರ್!

ಕಾಮನ್ ವೆಲ್ತ್ ಕ್ರೀಡಾಕೂಟದ 2ನೇ ದಿನ ಮತ್ತೆ ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ದೊರೆತಿದ್ದು, ಪುರುಷರ 69 ಕೆಜಿ ವಿಭಾಗದಲ್ಲಿ ದೀಪಕ್ ಲಾಥರ್ 3ನೇ ಸ್ಥಾನ ಗಳಿಸುವ ಮೂಲಕ ಕಂಚಿನ ಪದಕಕ್ಕೆ ಭಾಜನರಾಗಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್: ಮುಂದುವರಿದ ಭಾರತದ ಪದಕ ಬೇಟೆ, ವೇಟ್ ಲಿಫ್ಟಿಂಗ್ ನಲ್ಲಿ ಸಂಜಿತಾ ಚಾನುಗೆ ಚಿನ್ನ
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್: ಮುಂದುವರಿದ ಭಾರತದ ಪದಕ ಬೇಟೆ, ವೇಟ್ ಲಿಫ್ಟಿಂಗ್ ನಲ್ಲಿ ಸಂಜಿತಾ ಚಾನುಗೆ ಚಿನ್ನ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಮಹಿಳೆಯ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಜಿತಾ ಚಾನು ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

'ಭಾರತೀಯ ನಾರಿ ಸಬ್ ಪರ್ ಬಾರಿ': ಚಿನ್ನ ಗೆದ್ದ ಸಂಜಿತಾ ಚಾನುಗೆ ವೀರೂ ಅಭಿನಂದನೆ!
ಕ್ರೀಡೆ

'ಭಾರತೀಯ ನಾರಿ ಸಬ್ ಪರ್ ಬಾರಿ': ಚಿನ್ನ ಗೆದ್ದ ಸಂಜಿತಾ ಚಾನುಗೆ ವೀರೂ ಅಭಿನಂದನೆ!

, 53 ಕೆಜಿ ವಿಭಾಗದ ಮಹಿಳೆಯ ಸ್ಪರ್ಧೆಯಲ್ಲಿ ಮಣಿಪುರ ಸಂಜಿತಾ ಚಾನು ಚಿನ್ನದ ಪದಕಗಳಿಸಿಕೊಡುವ ಮೂಲಕ ದೇಶದ ಕ್ರೀಡಾಪ್ರೇಮಿಗಳ ಶ್ಲಾಘನೆಗೆ ಪಾತ್ರರಾಗಿದ್ದಾರೆ.

ಕಾಮನ್ವೆಲ್ತ್ ಗೇಮ್ಸ್ 2018: ಮಲೇಷ್ಯಾ ವಿರುದ್ಧ ಗೆದ್ದ ಭಾರತ ಮಹಿಳಾ ಹಾಕಿ ತಂಡ
ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್ 2018: ಮಲೇಷ್ಯಾ ವಿರುದ್ಧ ಗೆದ್ದ ಭಾರತ ಮಹಿಳಾ ಹಾಕಿ ತಂಡ

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಮಹಿಳಾ ಹಾಕಿ ತಂಡ ಮಲೇಷ್ಯಾ ತಂಡವನ್ನು ಮಣಿಸಿದೆ...

ಕಾಮನ್ ವೆಲ್ತ್ ಗೇಮ್ಸ್ 2018: ಭಾರತ ಮಹಿಳಾ ಹಾಕಿ ತಂಡದಿಂದ ಸೋಲಿನ ಆರಂಭ
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ 2018: ಭಾರತ ಮಹಿಳಾ ಹಾಕಿ ತಂಡದಿಂದ ಸೋಲಿನ ಆರಂಭ

ಆಸ್ಟ್ರೇಲಿಯಾದ ಗೋಲ್ಟ್ ಕೋಸ್ಚ್ ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಮಹಿಳಾ ತಂಡ ಸೋಲಿನ ಆರಂಭ ಮಾಡಿದೆ...

ಕಾಮನ್ ವೆಲ್ತ್ ಗೇಮ್ಸ್ 2018: ಪದಕ ಖಾತೆ ತೆರೆದ ಭಾರತ, ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಗೆದ್ದ ಗುರುರಾಜ
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ 2018: ಪದಕ ಖಾತೆ ತೆರೆದ ಭಾರತ, ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಗೆದ್ದ ಗುರುರಾಜ

ಆಸ್ಟ್ರೇಲಿಯಾದ ಗೋಲ್ಟ್ ಕೋಸ್ಚ್ ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಶುಭಾರಂಭ ಮಾಡಿದ್ದು, ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಟೂರ್ನಿಯ ಮೊದಲ ಪದಕ ಲಭಿಸಿದೆ.

ಕಾಮನ್ ವೆಲ್ತ್ ಕ್ರೀಡಾಕೂಟ: ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್ ವಿಭಾಗದಲ್ಲಿ ಲಂಕಾ ವಿರುದ್ಧ ಭಾರತಕ್ಕೆ ಜಯ
ಕ್ರೀಡೆ

ಕಾಮನ್ ವೆಲ್ತ್ ಕ್ರೀಡಾಕೂಟ: ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್ ವಿಭಾಗದಲ್ಲಿ ಲಂಕಾ ವಿರುದ್ಧ ಭಾರತಕ್ಕೆ ಜಯ

2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಅಥ್ಲೀಟ್ ಗಳು ಉತ್ತಮ ಆರಂಭ ಮಾಡಿದ್ದು, ವೇಟ್ ಲಿಫ್ಟಿಂಗ್ ನಲ್ಲಿ 2 ಪದಕ ಬಂದ ಬೆನ್ನಲ್ಲೇ ಇತ್ತ ಬ್ಯಾಡ್ಮಿಂಟನ್ ವಿಭಾಗದಲ್ಲೂ ಭಾರತ ತಂಡ ಮುಂದಿನ ಸುತ್ತಿಗೆ ಪ್ರವೇಶ ಪಡೆದಿದೆ.

ಕಾಮನ್ ವೆಲ್ತ್ ಕ್ರೀಡಾಕೂಟ: ಮೀರಾಬಾಯಿ ಚಾನು ದಾಖಲೆ, ಭಾರತಕ್ಕೆ ಮೊದಲ ಚಿನ್ನದ ಪದಕ
ಕ್ರೀಡೆ

ಕಾಮನ್ ವೆಲ್ತ್ ಕ್ರೀಡಾಕೂಟ: ಮೀರಾಬಾಯಿ ಚಾನು ದಾಖಲೆ, ಭಾರತಕ್ಕೆ ಮೊದಲ ಚಿನ್ನದ ಪದಕ

ಕಾಮನ್ ವೆಲ್ತ್ ಕ್ರೀಡಾಕೂಟದ ಮೊದಲ ದಿನವೇ ಭಾರತದ ಪದಕ ಬೇಟೆ ಆರಂಭವಾಗಿದ್ದು, ಮಹಿಳೆಯರ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು ದೇಶಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದು ಕೊಟ್ಟಿದ್ದಾರೆ.