ರಾಜ್ಯಐಶ್ವರ್ಯ ಗೌಡ ವಂಚನೆ ಪ್ರಕರಣ: "ಯಾವುದೇ ಹಣಕಾಸಿನ ವಹಿವಾಟು ನಡೆದಿಲ್ಲ; ED ನಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ"; ಡಿ.ಕೆ ಸುರೇಶ್
ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಗಳು ಇಡಿ ಎಲ್ಲೆ ಮೀರಿ ನಡೆಯುತ್ತಿದೆ ಎಂದು ಅನೇಕ ಬಾರಿ ಹೇಳಿವೆ. ಆದಾಗ್ಯೂ ಎಚ್ಚೆತ್ತುಕೊಂಡಿಲ್ಲ ಎಂದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ ಎಂದರ್ಥ.