ಇನ್ಫೋಸಿಸ್ ಸಂಸ್ಥೆ ಸಹ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಹಾಗೂ ಸುಧಾ ಮೂರ್ತಿ ದಂಪತಿ ತಿರುಪತಿ ವೆಂಕಟೇಶ್ವರಸ್ವಾಮಿಗೆ ಬಂಗಾರದ ಶಂಖ ಹಾಗೂ ಆಮೆ ವಿಗ್ರಹ ಕಾಣಿಕೆಯಾಗಿ ನೀಡಿದ್ದಾರೆ.