ದೇಶಕೆಂಪುಕೋಟೆ ಕಾರ್ಯಕ್ರಮದಲ್ಲಿ 1 ಕೋಟಿ ರೂ ಮೌಲ್ಯದ ರತ್ನ ಖಚಿತ ಕಲಶ ಕಳ್ಳತನ: ಓರ್ವನ ಬಂಧನ
ಭೂಷಣ್ ವರ್ಮಾ ಬಂಧಿತ ಆರೋಪಿ. ಕಳುವಾದ ವಸ್ತುಗಳಲ್ಲಿ ಚಿನ್ನದ ‘ ಝರಿ ‘ಮತ್ತು ಸುಮಾರು 760 ಗ್ರಾಂ ತೂಕದ ಚಿನ್ನದ ತೆಂಗಿನಕಾಯಿ, ವಜ್ರಗಳು, ಪಚ್ಚೆಗಳು ಮತ್ತು ಮಾಣಿಕ್ಯಗಳಿಂದ ಕೂಡಿದ 115 ಗ್ರಾಂ ಚಿನ್ನದ ‘ಝರಿ’ ಸೇರಿವೆ ಎನ್ನಲಾಗಿದೆ.