ಕ್ರಿಕೆಟ್ಏಷ್ಯನ್ ಗೇಮ್ಸ್ 2026: ಭಾರತ ಚಿನ್ನದ ಪದಕ ಗೆದ್ದ ಬಳಿಕ ಜಪಾನ್ ಕ್ರೀಡಾಂಗಣವನ್ನು ಸ್ವಚ್ಛಗೊಳಿಸಿದ ಭಾರತೀಯ ಅಭಿಮಾನಿಗಳು! Video
ತಮ್ಮ ಸೀಟಿನ ಸುತ್ತಮುತ್ತಲಿದ್ದ ಕಸವನ್ನು ತೆಗೆಯುತ್ತಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ್ ಬಾಟಲಿಗಳು, ಆಹಾರದ ಪ್ಯಾಕೆಟ್ಗಳು ಮತ್ತಿತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿದ್ದಾರೆ.