gold medal

ಕರಾಟೆ ಚಾಂಪಿಯನ್ ಶಿಪ್: ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ 50 ಸಾವಿರ ರೂ. ಬಹುಮಾನ ನೀಡಿದ ಸಚಿವ ಜಮೀರ್
ರಾಜ್ಯ

ಕರಾಟೆ ಚಾಂಪಿಯನ್ ಶಿಪ್: ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ 50 ಸಾವಿರ ರೂ. ಬಹುಮಾನ ನೀಡಿದ ಸಚಿವ ಜಮೀರ್

ಇಂಡೋನೆಷ್ಯಾ ಜಕಾರ್ತಾದಲ್ಲಿ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ಗಳಿಸಿದ ಮೊಹಮದ್ ತಾಹೀರ್ ಎಂಬ ವಿದ್ಯಾರ್ಥಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು 50 ಸಾವಿರ ರೂ. ಬಹುಮಾನ ನೀಡಿದರು.

ಮೈಸೂರು ವಿವಿ ಕಾನೂನು ವಿಭಾಗದ ಟಾಪರ್ ಗಳಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ ನೀಡಲು ಬೆಂಬಲಿಗರ ಮನವಿ!
ರಾಜ್ಯ

ಮೈಸೂರು ವಿವಿ ಕಾನೂನು ವಿಭಾಗದ ಟಾಪರ್ ಗಳಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ ನೀಡಲು ಬೆಂಬಲಿಗರ ಮನವಿ!

2023 ರ ಚುನಾವಣೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು  ಅದ್ದೂರಿಯಾಗಿ ಆಚರಿಸಲಾಯಿತು

ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ

ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ತಮ್ಮ ಮುಡಿಗೇರಿಸಿಕೊಂಡರು.

ಕುರ್ಟಾನಾ ಗೇಮ್ಸ್: ಮತ್ತೆ ಚಿನ್ನ ಗೆದ್ದ ಒಲಂಪಿಕ್ಸ್ ಪದಕ ವೀರ ನೀರಜ್ ಚೋಪ್ರಾ!
ಕ್ರೀಡೆ

ಕುರ್ಟಾನಾ ಗೇಮ್ಸ್: ಮತ್ತೆ ಚಿನ್ನ ಗೆದ್ದ ಒಲಂಪಿಕ್ಸ್ ಪದಕ ವೀರ ನೀರಜ್ ಚೋಪ್ರಾ!

ಫಿನ್ ಲ್ಯಾಂಡ್ ನ ಕುರ್ಟಾನಾದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಭಾರತದ ನೀರಜ್ ಚೋಪ್ರಾ ಮತ್ತೊಂದು ಸಾಧನೆ ಮಾಡಿದ್ದು, ಮತ್ತೆ ಚಿನ್ನ ಗೆದ್ದ ಇತಿಹಾಸ ಬರೆದಿದ್ದಾರೆ.

ಗ್ರಾಮೀಣ ಹಿನ್ನಲೆ, ಬಡತನ, ಸವಾಲುಗಳನ್ನು ಮೆಟ್ಟಿ ನಿಂತು ಪದಕ ಗೆದ್ದ ಮೈಸೂರು ವಿವಿ ವಿದ್ಯಾರ್ಥಿನಿಯರು ಎಲ್ಲರಿಗೂ ಸ್ಫೂರ್ತಿ!
ವಿಶೇಷ

ಗ್ರಾಮೀಣ ಹಿನ್ನಲೆ, ಬಡತನ, ಸವಾಲುಗಳನ್ನು ಮೆಟ್ಟಿ ನಿಂತು ಪದಕ ಗೆದ್ದ ಮೈಸೂರು ವಿವಿ ವಿದ್ಯಾರ್ಥಿನಿಯರು ಎಲ್ಲರಿಗೂ ಸ್ಫೂರ್ತಿ!

ಸಾರ್ವಜನಿಕ ಸಾರಿಗೆ ಕೊರತೆ, ಅಸಹಾಯಕತೆ, ಹಣಕಾಸು ಮುಗ್ಗಟ್ಟು ಇವು ಯಾವುವೂ ಈ ಯುವತಿಯರನ್ನು ಕುಗ್ಗಿಸಲಿಲ್ಲ, ಓದಿನಲ್ಲಿ ನಿರಾಸಕ್ತಿ ತೋರುವಂತೆ, ಮನಸ್ಸು ವಿಚಲಿತಗೊಳ್ಳುವಂತೆ ಮಾಡಲಿಲ್ಲ.

ಪ್ಯಾರಾಲಿಂಪಿಕ್ ಕೊನೆಯ ದಿನ ಮುಂದುವರಿದ ಭಾರತದ ಪದಕ ಬೇಟೆ: ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಕೃಷ್ಣ ನಗರ್ ಗೆ ಚಿನ್ನ
ಕ್ರೀಡೆ

ಪ್ಯಾರಾಲಿಂಪಿಕ್ ಕೊನೆಯ ದಿನ ಮುಂದುವರಿದ ಭಾರತದ ಪದಕ ಬೇಟೆ: ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಕೃಷ್ಣ ನಗರ್ ಗೆ ಚಿನ್ನ

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಕೃಷ್ಣ ನಗರ್ ಅವರು ಹಾಂಕಾಂಗ್ ನ ಚು ಮನ್ ಕೈ ಅವರನ್ನು ಸೋಲಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಏಷ್ಯನ್ ಯೂತ್ ಮತ್ತು ಜೂನಿಯರ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌: 14 ಚಿನ್ನ ಸೇರಿ ಭಾರತಕ್ಕೆ 39 ಪದಕ
ಕ್ರೀಡೆ

ಏಷ್ಯನ್ ಯೂತ್ ಮತ್ತು ಜೂನಿಯರ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌: 14 ಚಿನ್ನ ಸೇರಿ ಭಾರತಕ್ಕೆ 39 ಪದಕ

ಭಾರತದ ಬಾಕ್ಸರ್ ಪ್ರೀತಿ ದಹಿಯಾ ಸೇರಿದಂತೆ ಇತರ ಮೂವರು ಯುವತಿಯರು 2021 ಎಎಸ್‌ಬಿಸಿ ಏಷ್ಯನ್ ಯೂತ್ ಮತ್ತು ಜೂನಿಯರ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನ ಅಂತಿಮ ದಿನದಂದು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಟೋಕಿಯೊ ಪ್ಯಾರಲಿಂಪಿಕ್ಸ್: ಮಹಿಳೆಯರ 10 ಮೀ. ಶೂಟಿಂಗ್ ನಲ್ಲಿ ಅವನಿ ಲೆಖಾರಾಗೆ ಚಿನ್ನದ ಪದಕ
ಕ್ರೀಡೆ

ಟೋಕಿಯೊ ಪ್ಯಾರಲಿಂಪಿಕ್ಸ್: ಮಹಿಳೆಯರ 10 ಮೀ. ಶೂಟಿಂಗ್ ನಲ್ಲಿ ಅವನಿ ಲೆಖಾರಾಗೆ ಚಿನ್ನದ ಪದಕ

ಈ ಬಾರಿಯ ಪ್ಯಾರಲಿಂಪಿಕ್ ನಲ್ಲಿ ಸಹ ಭಾರತ ಇತಿಹಾಸ ಸೃಷ್ಟಿಸಿದೆ. ಇಂದು ಬೆಳಗ್ಗೆ ಮುಗಿದ ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ ಎಚ್ 1 ಪಂದ್ಯದಲ್ಲಿ 19 ವರ್ಷದ ಅವನಿ ಲೆಖಾರಾ ಚಿನ್ನದ ಪದಕ ಗಳಿಸಿದ್ದಾರೆ.

ನೀರಜ್ ಚೋಪ್ರಾ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಸ್ವರ್ಣ ಪದಕವನ್ನು ಮುತ್ತಿಟ್ಟ ಹುಡುಗನ ಜಾವೆಲಿನ್ ಮೋಹ 
ಕ್ರೀಡೆ

ನೀರಜ್ ಚೋಪ್ರಾ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಸ್ವರ್ಣ ಪದಕವನ್ನು ಮುತ್ತಿಟ್ಟ ಹುಡುಗನ ಜಾವೆಲಿನ್ ಮೋಹ 

ನೀರಜ್ ಚೋಪ್ರಾ, ಭಾರತದ ಕ್ರೀಡಾ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಹೆಸರು ಬರೆದಾಗಿದೆ. ಅಥ್ಲೆಟಿಕ್ಸ್ ನಲ್ಲಿ ಶತಮಾನ ನಂತರ ಭಾರತಕ್ಕೆ ಒಲಿಂಪಿಕ್ ನಲ್ಲಿ ಚಿನ್ನ ಗೆದ್ದು ತಂದಿದ್ದಾರೆ. ಈ ಮೊದಲು 2008ರಲ್ಲಿ ಭಾರತದ ಅಭಿನವ ಬಿಂದ್ರಾ ಅವರಿಗೆ ಶೂಟಿಂಗ್ ಗೇಮ್ ನಲ್ಲಿ ಚಿನ್ನದ ಪದಕ ಬಂದಿತ್ತು.