gold mine operation

ಚಿನ್ನದ ಗಣಿ ಕುಸಿದು 82ಕ್ಕೂ ಹೆಚ್ಚು ಕಾರ್ಮಿಕರು ಸಮಾಧಿ: ಆಫ್ರಿಕಾದ ಯುದ್ಧಪೀಡಿತ ಸುಡಾನ್ನಲ್ಲಿ ಭೀಕರ ದುರಂತ
ಆಫ್ರಿಕಾದ ಯುದ್ಧಪೀಡಿತ ಸುಡಾನ್ನ ಪಶ್ಚಿಮ ಕಾರ್ಡೊಫಾನ್ ಪ್ರಾಂತ್ಯದ ಅಲ್-ನುಹುದ್ ಪಟ್ಟಣದ ಬಳಿ ಇರುವ ಅಲ್-ಝರಾ ಎಂಬ ಅನಧಿಕೃತ ಚಿನ್ನದ ಗಣಿ ಕುಸಿತದ ದುರಂತದಲ್ಲಿ ಕನಿಷ್ಠ 82 ಕ್ಕೂ ಹೆಚ್ಚು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಅರುಣಾಚಲಪ್ರದೇಶ ಗಡಿಯಲ್ಲಿ ಗಣಿಗಾರಿಕೆ ಮಾಡುವುದು ಸಾರ್ವಭೌಮ ಹಕ್ಕು: ಚೀನಾ
ಭಾರತ-ಚೀನಾ ನಡುವೆ ಹೊಸ ಘರ್ಷಣೆಗೆ ಕಾರಣವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿರುವ ಗಡಿ ಭಾಗದಲ್ಲಿನ ಚಿನ್ನದ ಗಣಿಗಾರಿಕೆ ಬಗ್ಗೆ ಚೀನಾ ಸ್ಪಷ್ಟನೆ ನೀಡಿದ್ದು, ತನ್ನ ಸಾರ್ವಭೌಮ ಹಕ್ಕು ಎಂದು ಹೇಳಿದೆ.

