ದೇಶಶಬರಿಮಲೆ ದೇಗುಲದಲ್ಲಿ 'ಚಿನ್ನ ಕಳ್ಳತನ': ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿಯಿಂದ SIT ವಶಕ್ಕೆ ಪಡೆದ ಚಿನ್ನವೆಷ್ಟು ಗೊತ್ತಾ? ಕೋರ್ಟ್ ಗೆ ಮಾಹಿತಿ
ದೇವಸ್ಥಾನದಿಂದ ಕದ್ದ ಚಿನ್ನವನ್ನು ಇನ್ನೂ ಸಂಪೂರ್ಣವಾಗಿ ವಸೂಲಿ ಮಾಡಲು ತನಿಖಾ ತಂಡಕ್ಕೆ ಸಾಧ್ಯವಾಗಿಲ್ಲ ಎಂದು ಎಸ್ಐಟಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.