Gold ornaments missing

ದಾವಣಗೆರೆ: ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆ.ಜಿ ಚಿನ್ನಾಭರಣ ನಾಪತ್ತೆ; ಟ್ರಸ್ಟ್ ವಿರುದ್ಧ ಗಂಭೀರ ಆರೋಪ!
ಹರಿಹರದ ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆಜಿಗೂ ಹೆಚ್ಚು ಚಿನ್ನಾಭರಣ ನಾಪತ್ತೆಯಾಗಿದೆ ಎಂದು ರಾಜ್ಯ ಗಡಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಸೋಮಣ್ಣ ಬೇವಿನಮರದ ಗಂಭೀರ ಆರೋಪ ಮಾಡಿದ್ದಾರೆ.

ಇಂಡಿಯನ್ ಬ್ಯಾಂಕ್ ಲಾಕರ್ನಿಂದ ಚಿನ್ನಾಭರಣ ನಾಪತ್ತೆ, ಅಟೆಂಡರ್ಗೆ ನಿರೀಕ್ಷಣಾ ಜಾಮೀನು ಮಂಜೂರು!
ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ ಇಂಡಿಯನ್ ಬ್ಯಾಂಕ್ ಕಮಲಾನಗರ ಶಾಖೆಯ ಸೇಫ್ ಡಿಪಾಸಿಟ್ ಲಾಕರ್ ನಲ್ಲಿದ್ದ 646.70 ಗ್ರಾಂ ತೂಕದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ನಾಪತ್ತೆಯಾಗಿವೆ.

