ರಾಜ್ಯಜನವರಿ 8ಕ್ಕೆ ಉಡುಪಿ ಶ್ರೀಕೃಷ್ಣ ದೇಗುಲದಲ್ಲಿ ಚಿನ್ನ ಲೇಪಿತ ಭಗವದ್ಗೀತೆ ಪುಸ್ತಕ ಅನಾವರಣ; Video
ಭಗವದ್ಗೀತೆಯ 18 ಅಧ್ಯಾಯಗಳ 700 ಶ್ಲೋಕಗಳನ್ನು ಚಿನ್ನದ ಹಾಳೆಯಲ್ಲಿ ಮುದ್ರಿಸಲಾಗಿದೆ. ಹೊನ್ನಿನ ಭಗವದ್ಗೀತೆ ಹೊತ್ತಗೆಯನ್ನು ಚಿನ್ನದ ರಥದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ಮೂಲಕ ಕೃಷ್ಣ ಸನ್ನಿಧಿಗೆ ತರಲಿದ್ದಾರೆ.