Gold Price Hike

ಸತತ ನಷ್ಟದಿಂದ ಚೇತರಿಕೆ ಕಂಡ ಚಿನ್ನದ ಬೆಲೆ; ಈಗ 10 ಗ್ರಾಂ ದರ ಎಷ್ಟು ಗೊತ್ತಾ?
ಬೆಳ್ಳಿ ಕೂಡ ಚೇತರಿಕೆ ಕಂಡಿದ್ದು, ಪ್ರತಿ ಕಿಲೋಗ್ರಾಂಗೆ 5,000 ರೂ.ಗಳಿಂದ 2,40,500 ರೂ.ಗಳಿಗೆ ತಲುಪಿದೆ (ಎಲ್ಲಾ ತೆರಿಗೆಗಳನ್ನು ಒಳಗೊಂಡಂತೆ). ಹಿಂದಿನ ಅವಧಿಯಲ್ಲಿ ಬಿಳಿ ಲೋಹ ಪ್ರತಿ ಕಿಲೋಗ್ರಾಂಗೆ 2,35,500 ರೂ.ಗಳಿಗೆ ತಲುಪಿತ್ತು.

Gold Price: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ 400 ರೂ ಇಳಿಕೆ!
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನ 8,775 ರೂಪಾಯಿಗೆ ಮಾರಾಟವಾಗುತ್ತಿದೆ.

ಆಭರಣ ಪ್ರಿಯರಿಗೆ ಸಿಹಿಸುದ್ದಿ: ಚಿನ್ನ, ಬೆಳ್ಳಿ ದರ ಇಳಿಕೆ; ಇಂದಿನ ಬೆಲೆ ಎಷ್ಟಿದೆ?
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಕುಸಿತಗೊಂಡಿದ್ದೇ ಹಳದಿ ಲೋಹದ ಬೆಲೆ ಇಳಿಕೆಗೆ ಕಾರಣ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಆಭರಣ ಕೊಳ್ಳುವವರಿಗೆ ಸಿಹಿ ಸುದ್ದಿ; ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, ಬೆಳ್ಳಿ ಬೆಲೆಯಲ್ಲೂ ಇಳಿಕೆ
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನ 7,930 ರೂಪಾಯಿಗೆ ಮಾರಾಟವಾಗುತ್ತಿದೆ.

Gold price: ಚಿನ್ನದ ದರ ಸತತ 2ನೇ ಭಾರಿ ದಾಖಲೆಯ ಏರಿಕೆ! ಬೆಳ್ಳಿಯೂ ದುಬಾರಿ
ಅಖಿಲ ಭಾರತ ಸರಾಫಾ ಅಸೋಸಿಯೇಷನ್ ಪ್ರಕಾರ, ಶೇಕಡಾ 99.9 ರಷ್ಟು ಶುದ್ಧತೆಯ ಹಳದಿ ಲೋಹ ಬುಧವಾರದಂದು ಪ್ರತಿ 10 ಗ್ರಾಂಗೆ 50 ರೂ. ಹೆಚ್ಚಳವಾಗಿದೆ ಎಂದು ತಿಳಿಸಿದೆ.

ಹೊಸವರ್ಷಕ್ಕೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಚಿನ್ನದ ಬೆಲೆ ಏರಿಕೆ: 10 ಗ್ರಾಂ ಚಿನ್ನದ ಬೆಲೆ 64,090 ರೂ.!
ಹೊಸವರ್ಷಕ್ಕೆ ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದ್ದು ಗ್ರಾಹಕರ ಕೈ ಸುಡುವಂತಾಗಿದೆ.

