ವಾಣಿಜ್ಯಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ದಾಖಲೆ: 1 ಲಕ್ಷ ರೂ ಆಸುಪಾಸಿನಲ್ಲಿ 10 ಗ್ರಾಂ ಚಿನ್ನ; ಬೆಂಗಳೂರಿನಲ್ಲಿ ಇಂದಿನ ಬೆಲೆ!
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಸ್ಥಿರತೆ ಮುಂದುವರಿದರೆ ಮತ್ತು ಬೇಡಿಕೆ ಹಾಗೆಯೇ ಇದ್ದರೆ, ಮುಂಬರುವ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ಹೆಚ್ಚಿನ ಎತ್ತರವನ್ನು ತಲುಪಬಹುದು ಎಂದು ಮಾರುಕಟ್ಟೆ ತಜ್ಞರು ನಂಬಿದ್ದಾರೆ.