ರಾಜ್ಯನಮ್ಮ ಮೆಟ್ರೋ ರೈಲಿನಲ್ಲಿ ಸಿಕ್ಕ ಚಿನ್ನದ ಉಂಗುರವನ್ನು ಹಿಂದಿರುಗಿಸಿದ ಹೋಂ ಗಾರ್ಡ್ಸ್; ಪ್ರಾಮಾಣಿಕತೆಗೆ ಮೆಚ್ಚುಗೆ!
ಜನನಿಬಿಡ ನೇರಳೆ ಮಾರ್ಗದಲ್ಲಿ ಸೋಮವಾರ ಸಂಜೆ ಮೆಟ್ರೋ ಪ್ರಯಾಣದ ವೇಳೆ 30,000 ರೂ.ಗೂ ಅಧಿಕ ಮೌಲ್ಯದ ಚಿನ್ನದ ಉಂಗುರ ಕಳೆದುಕೊಂಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬರು ಮಂಗಳವಾರ ಅದನ್ನು ಮರಳಿ ಪಡೆದಿದ್ದಾರೆ. ಇದಕ್ಕಾಗಿ ಬಿಎಂಆರ್ಸಿಎಲ್ನ ಹೋಂಗಾರ್ಡ್ಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.