ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದ ಪ್ರಯಾಣಿಕ ನೋರ್ವ ಇಸ್ತ್ರಿ ಪೆಟ್ಟಿಗೆಯಲ್ಲಿ ಅಡಗಿಸಿ ಇರಿಸಿದ್ದ ಸುಮಾರು ರು.53 ಲಕ್ಷ ಮೌಲ್ಯದ 2 ಕಿಲೋ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ...