ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಚಿನ್ನದ ಕಳ್ಲಸಾಗಣೆ ಆರೋಪದಡಿ ಏಳು ಜನರನ್ನು ಬಂಧಿಸಿ 4 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ 9.3 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.