gold smuggling case

ಗೋಲ್ಡ್​ ಸ್ಮಗ್ಲಿಂಗ್ ಕೇಸ್​: ನಟಿ ರನ್ಯಾ ರಾ​ವ್​​ಗೆ ಬಿತ್ತು ₹89 ಕೋಟಿ ದಂಡ!
ರಾಜ್ಯ

ಗೋಲ್ಡ್​ ಸ್ಮಗ್ಲಿಂಗ್ ಕೇಸ್​: ನಟಿ ರನ್ಯಾ ರಾ​ವ್​​ಗೆ ಬಿತ್ತು ₹89 ಕೋಟಿ ದಂಡ!

ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್​​ಗೆ ಸಂಬಂಧಿಸಿದಂತೆ ಕಸ್ಟಮ್ ಇಲಾಖೆ ಬರೋಬ್ಬರಿ 89 ಕೋಟಿ ದಂಡ ವಿಧಿಸಿದೆ. 399 ಪುಟಗಳ ಆದೇಶ ಹೊರಬಂದಿದ್ದು, ಒಂದು ವರ್ಷದ ಅವಧಿಯಲ್ಲಿ 113 ಕೆಜಿ ಚಿನ್ನ ಸಾಗಾಟ ಸಾಬೀತಾಗಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣ: 1 ವರ್ಷದ ಬಳಿಕ ನಟಿ ರನ್ಯಾ ರಾವ್ ಗೆ ಜಾಮೀನು
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: 1 ವರ್ಷದ ಬಳಿಕ ನಟಿ ರನ್ಯಾ ರಾವ್ ಗೆ ಜಾಮೀನು

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರನ್ಯಾ ರಾವ್​​​ಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ನೀಡಿದೆ.

Gold Smuggling Case: ನಟಿ ರನ್ಯಾ ರಾವ್​​ಗೆ ಬಿಗ್ ಶಾಕ್​; ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್
ರಾಜ್ಯ

Gold Smuggling Case: ನಟಿ ರನ್ಯಾ ರಾವ್​​ಗೆ ಬಿಗ್ ಶಾಕ್​; ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆ ಮತ್ತು ಕಳ್ಳಸಾಗಣೆ ತಡೆ ಕಾಯ್ದೆ ಅಡಿ ರನ್ಯಾ ರಾವ್ ವಿರುದ್ಧ ಕೇಂದ್ರ ಆರ್ಥಿಕ ಗುಪ್ತಚರ ಬ್ಯೂರೋ(ಸಿಇಐಬಿ) ಹೊರಡಿಸಿದ್ದ ಬಂಧನ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿಹಿಡಿದಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ವಿರುದ್ಧ ED ಚಾರ್ಜ್‌ಶೀಟ್
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ವಿರುದ್ಧ ED ಚಾರ್ಜ್‌ಶೀಟ್

ಈ ಚಿನ್ನವನ್ನು ದೇಶೀಯ ಮಾರುಕಟ್ಟೆಯಲ್ಲಿ ವಿತರಿಸಿ, ನಗದು ರೂಪದಲ್ಲಿ ಪಡೆದ ಹಣವನ್ನು ಹವಾಲಾ ಮಾರ್ಗ ಹಾಗೂ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಕಾನೂನುಬದ್ಧ ವ್ಯವಹಾರಗಳಂತೆ ತೋರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಜೈಲು ಪಾಲಾಗಿರುವ ನಟಿ ರನ್ಯಾ ರಾವ್‌ಗೆ ಬಿಗ್ ಶಾಕ್: ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ 102 ಕೋಟಿ ರೂ ದಂಡ ಕಟ್ಟುವಂತೆ DRI ನೋಟಿಸ್
ರಾಜ್ಯ

ಜೈಲು ಪಾಲಾಗಿರುವ ನಟಿ ರನ್ಯಾ ರಾವ್‌ಗೆ ಬಿಗ್ ಶಾಕ್: ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ 102 ಕೋಟಿ ರೂ ದಂಡ ಕಟ್ಟುವಂತೆ DRI ನೋಟಿಸ್

ನಟಿ ರನ್ಯಾ ರಾವ್ ಅವರಿಗೆ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಂತಾಗಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ನಾ ರಾವ್ ಮಲತಂದೆ ರಾಮಚಂದ್ರ ರಾವ್ DGP ಆಗಿ ಮರುನೇಮಕ!
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ನಾ ರಾವ್ ಮಲತಂದೆ ರಾಮಚಂದ್ರ ರಾವ್ DGP ಆಗಿ ಮರುನೇಮಕ!

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿಯಾಗಿದ್ದಾರೆ ಎಂಬ ಆರೋಪ ಮೇಲೆ ಕಡ್ಡಾಯ ರಜೆಯಲ್ಲಿದ್ದ ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಮರುನೇಮಕ ಮಾಡಿದೆ.

ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್‌ಗೆ ಒಂದು ವರ್ಷ ಜೈಲೇ ಗತಿ; ಜಾಮೀನು ಪಡೆಯಲು ಅವಕಾಶವೇ ಇಲ್ಲ!
ರಾಜ್ಯ

ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್‌ಗೆ ಒಂದು ವರ್ಷ ಜೈಲೇ ಗತಿ; ಜಾಮೀನು ಪಡೆಯಲು ಅವಕಾಶವೇ ಇಲ್ಲ!

ಮೇ 20 ರಂದು ನಗರದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ರನ್ಯಾ ಮತ್ತು ಸಹ-ಆರೋಪಿ ತರುಣ್ ರಾಜು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

Gold Smuggling Case: ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ!
ರಾಜ್ಯ

Gold Smuggling Case: ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ!

2002ರ ಅಕ್ರಮ ಹಣ ವರ್ಗಾವಣೆ ತಡೆ (PMLA)ಕಾಯ್ದೆಯಡಿ ಕೇಸ್ ಮಾಡಿ ತನಿಖೆ ನಡೆಸಿದ್ದ ಇಡಿ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣ: EDಯಿಂದ ರನ್ಯಾ ರಾವ್‌ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: EDಯಿಂದ ರನ್ಯಾ ರಾವ್‌ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾಗೆ ಸೇರಿದ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ.