gold smuggling case

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಜಾಮೀನು ಅರ್ಜಿ ವಜಾ, ನಟಿಗೆ ಜೈಲೇ ಗತಿ
ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ, ಇಂದು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಸ್ನೇಹಿತ ತರುಣ್ ರಾಜುಗೆ 14 ದಿನ ನ್ಯಾಯಾಂಗ ಬಂಧನ
ತರುಣ್ ರಾಜು ಅವರ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಕಸ್ಟಡಿ ಅಂತ್ಯಗೊಂಡ ನಂತರ ನ್ಯಾಯಾಧೀಶ ವಿಶ್ವನಾಥ್ ಸಿ. ಗೌಡರ್ ಈ ಆದೇಶ ಹೊರಡಿಸಿದ್ದಾರೆ.

6 ಅಡಿ ಎತ್ತರವಿದ್ದ ವಿದೇಶಿ ವ್ಯಕ್ತಿ ಚಿನ್ನವಿದ್ದ ಎರಡು ಬಾಕ್ಸ್ ನೀಡಿದ್ದ; ಕಳ್ಳಸಾಗಣೆ ಮಾಡುವುದನ್ನು ಯೂಟ್ಯೂಬ್ ನೋಡಿ ಕಲಿತೆ: ರನ್ಯಾ ತಪ್ಪೊಪ್ಪಿಗೆ
ಮಾರ್ಚ್ 1ರಂದು ವಿದೇಶಿ ನಂಬರ್‌ನಿಂದ ನನಗೆ ಕರೆ ಬಂದಿತ್ತು. ಚಿನ್ನ ತಂದು ಡೆಲಿವರಿ ಮಾಡಬೇಕು ಎಂಬ ಸೂಚನೆ ಆ ಕರೆಯಲ್ಲಿ ಇತ್ತು. ನಂತರ ಟಿಕೆಟ್ ಬುಕ್ ಮಾಡಿಕೊಂಡು ಮಾರ್ಚ್ 2ರಂದು ದುಬೈಗೆ ಹೋದೆ.

Watch | ನೀರು ಹಿಡಿಯಲು ಹೋದ ಮಹಿಳೆಗೆ ವಿದ್ಯುತ್ ಶಾಕ್, ಸಾವು; ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ 15 ಹೆಕ್ಟೇರ್ ಅರಣ್ಯ ಭೂಮಿ ಸುಟ್ಟು ಭಸ್ಮ

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಮನೆ ಸೇರಿ ಬೆಂಗಳೂರಿನ ಹಲವೆಡೆ ಇಡಿ ದಾಳಿ, ಪರಿಶೀಲನೆ
ಗೋಲ್ಡ್ ಸ್ಮಗ್ಲಿಂಗ್ ವಿಚಾರದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರೋದು ಮೇಲ್ನೋಟಕ್ಕೆ ದೃಢಪಟ್ಟಿದೆ.

ವಿಜಯೇಂದ್ರಗೆ ದುಬೈ ಕನೆಕ್ಷನ್ ಜಾಸ್ತಿ ಎಂದು ಯತ್ನಾಳ್ ಹೇಳ್ತಾರೆ; ಆ ಬಗ್ಗೆಯೂ ತನಿಖೆಯಾಗಲಿ: ಪ್ರಿಯಾಂಕ್ ಖರ್ಗೆ
ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಇಬ್ಬರ ಸಚಿವರು ಶಾಮೀಲಾಗಿದ್ದರೆ ಎಂದು ಬಿವೈ ವಿಜಯೇಂದ್ರ ಆರೋಪಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ ಅವರು, ಆ ಸಚಿವರ ಹೆಸರು ಹೇಳಲಿ. ಗಾಳಿಯಲ್ಲಿ ಗುಂಡು ಹಾರಿಸುವುದು ಬೇಡ ಎಂದು ತಿರುಗೇಟು ನೀಡಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ
ತನಿಖಾಧಿಕಾರಿಯು ತಕ್ಷಣ ತನಿಖೆಯನ್ನು ಪ್ರಾರಂಭಿಸಿ ಒಂದು ವಾರದೊಳಗೆ ತನಿಖಾ ವರದಿಯನ್ನು ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರ ಕೈವಾಡವೂ ಇಲ್ಲ; ಕೇಂದ್ರ ಸರ್ಕಾರದವರು ತನಿಖೆ ಮಾಡಲಿ: ಡಿ.ಕೆ ಶಿವಕುಮಾರ್
ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಗೆ 14 ದಿನ ನ್ಯಾಯಾಂಗ ಬಂಧನ; ಉದ್ಯಮಿ ಪುತ್ರನ ಬಂಧನ
ದುಬೈನಿಂದ 14.80 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಲಾಗಿತ್ತು.

