Gold smuggling

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಸ್ನೇಹಿತ ತರುಣ್ ರಾಜುಗೆ 14 ದಿನ ನ್ಯಾಯಾಂಗ ಬಂಧನ
ತರುಣ್ ರಾಜು ಅವರ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಕಸ್ಟಡಿ ಅಂತ್ಯಗೊಂಡ ನಂತರ ನ್ಯಾಯಾಧೀಶ ವಿಶ್ವನಾಥ್ ಸಿ. ಗೌಡರ್ ಈ ಆದೇಶ ಹೊರಡಿಸಿದ್ದಾರೆ.

ರನ್ಯಾ ರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಎಂಬುದೆಲ್ಲಾ BJP ಪಿತೂರಿ: ಡಿಸಿಎಂ ಡಿ.ಕೆ ಶಿವಕುಮಾರ್
ಮದುವೆ ಸೇರಿದಂತೆ ಶುಭ ಕಾರ್ಯಕ್ರಮಗಳಿಗೆ ಹೋಗುತ್ತೇವೆ. ಅಲ್ಲಿ ಅನೇಕರು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಯಾರೋ ನನ್ನ ಪಕ್ಕ ಬಂದು ನಿಂತುಕೊಂಡ ತಕ್ಷಣ ನನಗೂ ಅವರಿಗೂ ಸಂಬಂಧ ಇದೆ ಎಂದು ಭಾವಿಸಲು ಸಾಧ್ಯವೇ?

'ಗೋಲ್ಡನ್ ಗರ್ಲ್' ನಟಿ ರನ್ಯಾ ರಾವ್ DRI ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು ಹೇಗೆ; ಕಳ್ಳಸಾಗಣೆ ಹಿಂದೆ ಆಕೆಯ ಪಾತ್ರವೇನು?
ಕಂಪನಿಗಳ ರಿಜಿಸ್ಟ್ರಾರ್ (RoC) ದಾಖಲೆಗಳ ಪ್ರಕಾರ, ಏಪ್ರಿಲ್ 22, 2022 ರಂದು ರಚಿಸಲಾದ ಕ್ಸಿರೋಡಾ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ರನ್ಯಾ ಪ್ರಮುಖ ಷೇರುದಾರರಾಗಿದ್ದರು.

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ದೇಶದ ಇತಿಹಾಸದಲ್ಲಿಯೇ ಅಪರೂಪ, ಇಬ್ಬರು ಸಚಿವರು ಭಾಗಿಯಾಗಿರುವ ಶಂಕೆ- ಬಿ.ವೈ ವಿಜಯೇಂದ್ರ
ದುಬೈನಿಂದ 14.80 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಿತ್ತು.

15 ಕೋಟಿ ಚಿನ್ನ ಕಳ್ಳಸಾಗಣೆ: 'ಮಾಣಿಕ್ಯ' ನಟಿ ರನ್ಯಾ ರಾವ್ ವಿರುದ್ಧದ ಪ್ರಕರಣದಲ್ಲಿ ಸಿಬಿಐ ಎಂಟ್ರಿ!
ಕಿಚ್ಚ ಸುದೀಪ್ ನಟನೆಯ ಮಾಣಿಕ್ಯ ಚಿತ್ರದ ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಇದೀಗ ಸಿಬಿಐ ಎಂಟ್ರಿಕೊಟ್ಟಿದೆ. ಸಿಬಿಐ ಪ್ರಮುಖ ಅಂತರರಾಷ್ಟ್ರೀಯ ಚಿನ್ನದ ಕಳ್ಳಸಾಗಣೆ ಜಾಲದ ತನಿಖೆಯನ್ನು ಪ್ರಾರಂಭಿಸಿದೆ.

ಅಧಿಕಾರಿಗಳ ಮುಂದೆ ರನ್ಯಾ ರಾವ್ ತಪ್ಪೊಪ್ಪಿಗೆ; ದುಬೈಗಷ್ಟೇ ಅಲ್ಲ ಯುರೋಪ್, ಅಮೆರಿಕ, ಮಧ್ಯಪ್ರಾಚ್ಯಕ್ಕೂ ಪ್ರವಾಸ!
ನಟಿ ಅಧಿಕಾರಿಗಳ ಮುಂದೆ ನೀಡಿರುವ ಹೇಳಿಕೆ ಸೋರಿಕೆಯಾಗಿದ್ದು, ಮಧ್ಯಪ್ರಾಚ್ಯ, ದುಬೈ ಮತ್ತು ಕೆಲವು ಪಾಶ್ಚಿಮಾತ್ಯ ದೇಶಗಳನ್ನು ಒಳಗೊಂಡಂತೆ ತಮ್ಮ ಅಂತರರಾಷ್ಟ್ರೀಯ ಪ್ರವಾಸಗಳ ವಿವರಗಳನ್ನು ಸಹ ಬಹಿರಂಗಪಡಿಸಿದ್ದಾರೆ.

ಚಿನ್ನ ಕಳ್ಳಸಾಗಣೆ; ನಟಿ ರನ್ಯಾ ರಾವ್ ಬಂಧನ: ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಶಿಕ್ಷೆ ಖಚಿತ- ರಿಜ್ವಾನ್ ಅರ್ಷದ್
ಡಿಆರ್‌ಐ ಅಧಿಕಾರಿಗಳು ಸೋಮವಾರ ರಾತ್ರಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ ಅವರನ್ನು ತಪಾಸಣೆಗೆ ಒಳಪಡಿಸಿದಾಗ 14.8 ಕೆಜಿ ಚಿನ್ನ ಪತ್ತೆಯಾಗಿತ್ತು. ಬಳಿಕ ಆಕೆಯನ್ನು ಬಂಧಿಸಲಾಗಿತ್ತು.

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ಬಂಧನ: ಪೊಲೀಸ್ ಇಲಾಖೆಯಿಂದ ವರದಿ ಕೇಳಿದ ಪರಮೇಶ್ವರ
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಪ್ರಕರಣದ ತನಿಖೆ ನಡೆಯುತ್ತಿದೆ. ಡಿಅರ್ಐ ನವರೇ ತನಿಖೆ ಮಾಡುತ್ತಿರುವುದರಿಂದ ತಮ್ಮ ಇಲಾಖೆಯೊಂದಿಗೆ ಮಾಹಿತಿ ಹಂಚಿಕೊಂಡಿಲ್ಲ ಎಂದರು.

ಬೆಂಗಳೂರು: ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಫ್ಲ್ಯಾಟ್ ತಪಾಸಣೆ; ಅಪಾರ ಪ್ರಮಾಣದ ನಗದು, ಚಿನ್ನ ವಶ!
ದುಬೈನಿಂದ ಸೋಮವಾರ ರಾತ್ರಿ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ತಪಾಸಣೆ ಮಾಡಿದಾಗ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ಬಳಿಕ ನಟಿಯನ್ನು ಬಂಧಿಸಲಾಗಿತ್ತು.

