Gold smuggling

ಬೆಂಗಳೂರು: ಒಳಉಡುಪಿನಲ್ಲಿಟ್ಟು 1.1 ಕೆಜಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ ಬಂಧನ!
ನಗರದ ಬೊಮ್ಮನಹಳ್ಳಿ ನಿವಾಸಿಯಾಗಿದ್ದ ಈತ, ಮೊದಲ ಬಾರಿಗೆ ವಿದೇಶಕ್ಕೆ ಪ್ರಯಾಣಿಸಿದ್ದ. ಇಮ್ಮಿಗ್ರೇಷನ್ ಕ್ಲಿಯರೆನ್ಸ್ ಬಳಿಕ ವ್ಯಕ್ತಿಯ ನಡಳಿಕೆ ಅನುಮಾನಾಸ್ಪವಾಗಿ ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣ: ಕಾಂಗ್ರೆಸ್ ಸಂಸದ ಶಶಿ ತರೂರ್ ಮಾಜಿ ಪಿಎ ಬಂಧನ
ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಮಾಜಿ ಆಪ್ತ ಸಹಾಯಕ(ಸಿಬ್ಬಂದಿ)ನನ್ನು ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

1,487 ಗ್ರಾಂ ಚಿನ್ನ ಸಾಗಿಸುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ ಬಂಧಿಸಿದ ಕಸ್ಟಮ್ಸ್
ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ತಿಳಿಸಿದೆ.

ವಿಮಾನ ಸೀಟಿನಡಿ 23 ಲಕ್ಷ ರೂ. ಮೊತ್ತದ ಚಿನ್ನ ಕಳ್ಳಸಾಗಣೆ: ಸಿಬ್ಬಂದಿಗಳದೇ ಕೃತ್ಯ ಶಂಕೆ
ವಿಮಾನ ಗುವಾಹಟಿಯೀಂದ ಹೈದರಾಬಾದಿಗೆ ಪ್ರಯಾಣಿಸುತ್ತಿತ್ತು. ಇಂಡಿಗೋ ಸಂಸ್ಥೆಗೆ ಸೇರಿದ ವಿಮಾನ ಇದಾಗಿದೆ.

ಚಿನ್ನ ಕಳ್ಳ ಸಾಗಣೆ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.1 ಕೆಜಿಗೂ ಅಧಿಕ ಚಿನ್ನ ವಶ!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಸುಮಾರು 1.1 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ
ಆರೋಪಿ ಲಗೇಜು ಚೆಕ್ ಮಾಡಿದಾಗ ಅದರಲ್ಲಿ ಫೇಸ್ ಕ್ರೀಮುಗಳ ಬಾಕ್ಸುಗಳು ಪತ್ತೆಯಾಗಿದ್ದವು. ಅದರೊಳಗೆ ಚಿನ್ನ ಮತ್ತು ಬೆಳ್ಳಿಯನ್ನು ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು.

ಚಾಕಲೇಟು ಬಿಸ್ಕತ್ತು ಡಬ್ಬದಲ್ಲಿ ಚಿನ್ನ ಕಳ್ಳಸಾಗಣೆಗೆ ಯತ್ನ: ಆಂಧ್ರದಲ್ಲಿ ಸೌದಿ ವಿಮಾನ ಪ್ರಯಾಣಿಕ ಸೆರೆ
ಆರೋಪಿ ವಿಮಾನದಿಂದ ಇಳಿದು ಲಗೇಜನ್ನು ಪಡೆದು ಹೊರ ಹೋಗುವುದರಲ್ಲಿದ್ದ. ಅಷ್ಟರಲ್ಲಿ ಆರೋಪಿ ಚಿನ್ನ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ಕಸ್ಟಮ್ಸ್ ಅಧಿಕಾರಿಗಳಿಗೆ ಲಭ್ಯವಾಗಿತ್ತು.

ಬೆಂಗಳೂರು: ಮುಂಬೈ ಮೂಲದ ಕಂಪನಿಯ ಅಕ್ರಮ ಚಿನ್ನ ಆಮದು ದಂಧೆ ಬೇಧಿಸಿದ ಡಿಆರ್‌ಐ
ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮುಂಬೈ ಮೂಲದ ಸಂಸ್ಥೆಯೊಂದರ ಸುಮಾರು 338 ಕೋಟಿ ರೂ.ಗಳ ಬೃಹತ್ ತೆರಿಗೆ ವಂಚನೆ ದಂಧೆಯನ್ನು ಪತ್ತೆ ಮಾಡಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: 20.89 ಲಕ್ಷ ರೂ. ಮೌಲ್ಯದ ಚಿನ್ನ ವಶ
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

