Gold smugling

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 2.5 ಕೆಜಿ ಚಿನ್ನ ಕಳ್ಳ ಸಾಗಣೆ: ಇಬ್ಬರ ಬಂಧನ
ದುಬೈಯಿಂದ ಕೆಐಎಗೆ ಬಂದ ಪ್ರಯಾಣಿಕರನ್ನು ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ಸ್ಕಾೃನಿಂಗ್ ಮಾಡಿ ತಪಾಸಣೆ ನಡೆಸುತ್ತಿದ್ದರು. ಈ ಇಬ್ಬರ ಬಟ್ಟೆಯಲ್ಲಿ ಲೋಹ ಬಚ್ಚಿಟ್ಟಿರುವುದು ಗೊತ್ತಾಗಿದೆ.

ಬೆಳಗಾವಿ: ಪೊಲೀಸ್ ಇಲಾಖೆ ವಶದಲ್ಲಿದ್ದ 4.5 ಕೆಜಿ ಚಿನ್ನ ನಾಪತ್ತೆ; ಪೊಲೀಸರ ಮೇಲೆ ಶಂಕೆ!
ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 4.5ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದ ಪೊಲೀಸರ ಮೇಲೆಯೇ ಆ ಚಿನ್ನ ಕದ್ದ ಆರೋಪ ಬಂದಿದ್ದು, ಪ್ರಕರಣ ಸಂಬಂಧ ಹಲವು ಪೊಲೀಸರ ವರ್ಗಾವಣೆ ಮಾಡಲಾಗಿದೆ.

ಕೊರೋನಾ ಎಫೆಕ್ಟ್: ಕೆಐಎನಲ್ಲಿ ಇಳಿಕೆ ಕಂಡ ಚಿನ್ನ ಕಳ್ಳಸಾಗಾಣೆ ಪ್ರಕರಣ
ಕೊರೋನಾ ವೈರಸ್ ಪರಿಣಾಮ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಶೇ.90ಕ್ಕಿಂತಲೂ ಹೆಚ್ಚು ಕುಸಿತ ಕಂಡಿದ್ದು, ಇದರಿಂದಾಗಿ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮೇಲೆ ಗಂಭೀರ ಪರಿಣಾಮ ಬೀರಿದೆ.

