Gold smuglling

Ranya Rao Case: ಡಿಜಿಪಿ ರಾಮಚಂದ್ರ ರಾವ್'ಗೆ ನೋಟಿಸ್ ಸಾಧ್ಯತೆ, ಕಡ್ಡಾಯ ರಜೆಗೆ ಸೂಚನೆ?
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನ ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಕೆಗೆ ಕಾನೂನು ಬಾಹಿರವಾಗಿ ಶಿಷ್ಟಾಚಾರ (ಪ್ರೋಟೋಕಾಲ್) ಸೌಲಭ್ಯ ನೀಡಿರುವುದು ಬಹಿರಂಗಗೊಂಡಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.

ಚಿನ್ನ ಕಳ್ಳಸಾಗಣೆ: 3.3 ಕೋಟಿ ರೂಪಾಯಿ ಮೌಲ್ಯದ 5.2 ಕೆಜಿ ಚಿನ್ನ ವಶಪಡಿಸಿಕೊಂಡ ಡಿಆರ್‌ಐ
ದುಬೈನಿಂದ ಬೆಂಗಳೂರಿಗೆ ಚಿನ್ನದ ಕಳ್ಳಸಾಗಣೆ ಮಾಡುತ್ತಿದ್ದ ಜಾಲವೊಂದಲ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮೂವರು ಮಹಿಳೆಯರನ್ನು ಬಂಧನಕ್ಕೊಳಪಡಿಸಿ, ಮಹಿಳೆಯರಿಂದ 3.3 ಕೋಟಿ ಮೌಲ್ಯದ 5.2 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ.

