ದೇಶShocking: Ajit pawar ಅಂತ್ಯಕ್ರಿಯೆ ವೇಳೆ ಪೊಲೀಸರ ಉಪಸ್ಥಿತಿಯಲ್ಲೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು!
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಎನ್ ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಇತ್ತೀಚೆಗೆ ವಿಮಾನ ಅಪಘಾತದಲ್ಲಿ ನಿಧನರಾದರು. ಅವರ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿದಿತ್ತು.