ರಾಜ್ಯCST Mangalore Express ರೈಲಿನಲ್ಲಿ 63 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು; ದಂಗಾದ ಪ್ರಯಾಣಿಕ!
ನವೆಂಬರ್ 16ರಂದು ಇಂದ್ರಾಳಿ ರೈಲು ನಿಲ್ದಾಣಕ್ಕೆ ತೆರಳಿದ್ದೇವು. ಮನೆಗೆ ಹಿಂತಿರುಗಿ ಸಂಜೆ ಸೂಟ್ಕೇಸ್ಗಳನ್ನು ತೆರೆದಾಗ ಎರಡು ಸೂಟ್ಕೇಸ್ಗಳಲ್ಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಕಂಡುಬಂದಿದೆ.