Gold theft

ಬೆಳಗಾವಿ: ಡಾಕ್ಟರ್ ಮನೆಯಲ್ಲಿ 1.2 ಕೋಟಿ ರೂ ಮೌಲ್ಯದ ಚಿನ್ನ ಕಳವು; ಇಬ್ಬರ ಬಂಧನ!
ಪೊಲೀಸರು 52.5 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನಾಭರಣಗಳು ಮತ್ತು ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಟ್ಟಿದ್ದ 22.8 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದು, ಒಟ್ಟು 75.3 ಲಕ್ಷ ರೂ. ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಬೆಂಗಳೂರು: Bank locker ನಿಂದ 15 ಲಕ್ಷ ರೂ ಮೌಲ್ಯದ ಚಿನ್ನಾಭರಣ ಎಗರಿಸಿದ್ದ ಇಬ್ಬರು ನೌಕರರ ಬಂಧನ
ಬ್ಯಾಂಕ್ ಮ್ಯಾನೇಜರ್ ಎಸ್ ಪಿ ಸಿರಿಷಾ (32) ಜನವರಿಯಲ್ಲಿ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅವರ ಲಾಕರ್‌ನಿಂದ ಸುಮಾರು 200 ಗ್ರಾಂ ತೂಕದ ಮತ್ತು ಸುಮಾರು 15 ಲಕ್ಷ ರೂ. ಮೌಲ್ಯದ ಆಭರಣಗಳು ಕಾಣೆಯಾಗಿವೆ ಎಂದು ವರದಿಯಾಗಿತ್ತು.

ಈಜು ಕಲಿಕಾ ಶಿಬಿರದಲ್ಲಿ ಚಿನ್ನ ಕಳ್ಳತನ: ಮಹಿಳಾ ಕೋಚ್ ಸೇರಿ ಇಬ್ಬರ ಬಂಧನ
ಈಜುಕೊಳದಲ್ಲಿ ಜು.7 ರಂದು ವಾರಾಂತ್ಯದ ಈಜು ಕಲಿಕಾ ಶಿಬಿರ ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ತಮ್ಮ ಮಗಳ ಜೊತೆಗ ದೂರುದಾರ ಮಹಿಳೆ ಕೂಡ ಪಾಲ್ಗೊಂಡಿದ್ದರು. ಈ ವೇಳೆ ಚಿನ್ನದ ಸರ, ಎರಡು ಬಲೆಗಳನ್ನು ತೆಗೆದು ಬ್ಯಾಗ್ ನಲ್ಲಿ ಹಾಕಿ ಲಾಕರ್ ನಲ್ಲಿಟ್ಟಿದ್ದರು.

ಹಾಸನ: ಅರಕಲಗೂಡಿನ ಎಸ್‌ಬಿಐ ಶಾಖೆಯಲ್ಲಿ ಅಡವಿಟ್ಟಿದ್ದ ಚಿನ್ನ ಕಳ್ಳತನ, ಅಟೆಂಡರ್ ಬಂಧನ!
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬೆಳವಾಡಿಯ ಎಸ್‌ಬಿಐ ಶಾಖೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಗ್ರಾಹಕರು ಅಡಮಾನವಿಟ್ಟ ₹90 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿರುವ ಆರೋಪ ಕೇಳಿಬಂದಿದೆ.

ಬ್ಯಾಂಕ್ ಲಾಕರ್ ನಿಂದ 6 ಕೆಜಿ ಚಿನ್ನ ಕಳವು: ಸಿಬ್ಬಂದಿಗಾಗಿ ಪೊಲೀಸರ ಹುಡುಕಾಟ
ಬ್ಯಾಂಕ್ ನಲ್ಲಿ ಚಿನ್ನ ಕಳವಾಗಿರುವ ಸುದ್ದಿ ಹೊರಬರುತ್ತಲೇ ಬ್ಯಾಂಕ್ ಗ್ರಾಹಕರು ಆತಂಕಕ್ಕೊಳಗಾಗಿ ಬ್ಯಾಂಕ್ ಬಳಿ ಜಮಾಯಿಸಿದ್ದರು.

ಕುಖ್ಯಾತ ನಾಲ್ವರು ಕಳ್ಳರ ಬಂಧನ: 16 ಲಕ್ಷ ರೂ.ಮೌಲ್ಯದ ಮಾಲು ವಶ
ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿರುವ ಉಪ್ಪಾರಪೇಟೆ ಪೊಲೀಸರು 318 ಗ್ರಾಂ ತೂಕದ ಆಭರಣ, 30 ಸಾವಿರ ರೂ.ನಗದು ವಶಪಡಿಸಿಕೊಂಡಿದ್ದಾರೆ.

ಪೊಲೀಸರ ಸೋಗಿನಲ್ಲಿ ಚಿನ್ನ ಕಳ್ಳತನ: ನಾಲ್ವರು ಆರೋಪಿಗಳ ಬಂಧನ
ಪೊಲೀಸರ ಸೋಗಿನಲ್ಲಿ 800 ಗ್ರಾಂ ಚಿನ್ನ, ಹಾಗೂ ಇತರೆ ದಾಖಲೆ ಕಳವು ಮಾಡಿದ್ದ ಮಂಡ್ಯ ಜಿಲ್ಲೆಯ ನಾಗಮಂಗಲ ಮೂಲದ ನಾಲ್ವರು ಆರೋಪಿಗಳನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ಚಿನ್ನ ದೋಚಿದ್ದ ಎಂಟು ಮಂದಿ ಬಂಧನ
ಪೊಲೀಸರ ಸೋಗಿನಲ್ಲಿ ಚಿನ್ನದ ವ್ಯಾಪಾರಿಯನ್ನು ಅಪಹರಿಸಿ, ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನ ದೋಚಿದ್ದ ಪೊಲೀಸ್ ಸಿಬ್ಬಂದಿ ಸೇರಿ ಎಂಟು ಮಂದಿಯನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ...

7 ಆರೋಪಿಗಳ ಬಂಧನ, 27 ಲಕ್ಷದ ಚಿನ್ನಾಭರಣ ವಶ
ಸರಗಳವು ಮತ್ತು ಮನೆಗಳವು ಮಾಡುತ್ತಿದ್ದ 7 ಆರೋಪಿಗಳನ್ನು ಬಂಧಿಸಿರುವ ಆಗ್ನೇಯ ವಿಭಾಗ ಪೊಲೀಸರು ರು.27 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ...

