Gold win

National Games 2025: ಹಾಕಿಯಲ್ಲಿ ಚಿನ್ನ ಗೆದ್ದ ಕರ್ನಾಟಕ!
ಪಂದ್ಯ ಆರಂಭವಾಗುತ್ತಿದ್ದಂತೆ ಉತ್ತರ ಪ್ರದೇಶ ಪರ ಫರಾಜ್ ಖಾನ್ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ತಂದುಕೊಟ್ಟರು.

ಏಷ್ಯನ್ ಗೇಮ್ಸ್ 2023: ಮಹಿಳೆಯರ ಕಬಡ್ಡಿಯಲ್ಲಿ ಚಿನ್ನ, ಭಾರತ 100 ಪದಕಗಳ ಸಾಧನೆ! ಪ್ರಧಾನಿ ಮೋದಿ ಅಭಿನಂದನೆ
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು.

ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಭಜರಂಗ್, ದೀಪಕ್ ಪೂನಿಯಾ, ಸಾಕ್ಷಿ ಮಲ್ಲಿಕ್
ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ, ದೀಪಕ್ ಪೂನಿಯಾ ಹಾಗೂ ಸಾಕ್ಷಿ ಮಲ್ಲಿಕ್ ಚಿನ್ನದ ಪದಕವನ್ನು ಗೆದಿದ್ದಾರೆ.

