gold

ಪೊಲೆಂಡ್‌ ಕುಸ್ತಿ ಟೂರ್ನಿ: ಚಿನ್ನ ಮುಡಿಗೇರಿಸಿಕೊಂಡ ವಿನೇಶ್‌ ಫೋಗಟ್‌
ಕ್ರೀಡೆ

ಪೊಲೆಂಡ್‌ ಕುಸ್ತಿ ಟೂರ್ನಿ: ಚಿನ್ನ ಮುಡಿಗೇರಿಸಿಕೊಂಡ ವಿನೇಶ್‌ ಫೋಗಟ್‌

ಭಾರತದ ತಾರಾ ಕುಸ್ತಿ ಪಟು ವಿನೇಶ್‌ ಫೋಗಟ್‌ ವಾರ್ಸಾದಲ್ಲಿ ನಡೆಯುತ್ತಿರುವ ಪೋಲೆಂಡ್‌ ಕುಸ್ತಿ ಟೂರ್ನಿಯ ಮಹಿಳೆಯರ 53 ಕೆಜಿ ವಿಭಾಗದ ಫೈನಲ್‌ ನಲ್ಲಿ ಉಕ್ರೇನಿನ ಕ್ರಿಸ್ಟಿಯಾನ ಬ್ರೀಜಾ ಅವರನ್ನು ಮಣಿಸಿ ಚಿನ್ನದ ಪದಕ ಮುಂಡಿಗೇರಿಸಿಕೊಂಡಿದ್ದಾರೆ.

ಯುಎಸ್ಎ ಮೀಟ್: ತೇಜಶ್ವಿನ್ ಶಂಕರ್ ಗೆ ಚಿನ್ನ
ಕ್ರೀಡೆ

ಯುಎಸ್ಎ ಮೀಟ್: ತೇಜಶ್ವಿನ್ ಶಂಕರ್ ಗೆ ಚಿನ್ನ

ಅಮೆರಿಕಾದ ಮ್ಯಾನ್‌ಹಟನ್‌ನಲ್ಲಿ ನಡೆದ ಬಿಗ್ 12 ಹೊರಾಂಗಣ ಟ್ರ್ಯಾಕ್ ಮತ್ತು ಫೀಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಹೈ ಜಂಪರ್ ತೇಜಶ್ವಿನ್ ಶಂಕರ್ ಚಿನ್ನದ ಪದಕ ಗೆದ್ದಿದ್ದಾರೆ.

ಆರ್ಚರಿ ವಿಶ್ವಕಪ್: ಭಾರತೀಯ ಮಹಿಳಾ ತಂಡಕ್ಕೆ ಸ್ವರ್ಣ ಪದಕ
ಕ್ರೀಡೆ

ಆರ್ಚರಿ ವಿಶ್ವಕಪ್: ಭಾರತೀಯ ಮಹಿಳಾ ತಂಡಕ್ಕೆ ಸ್ವರ್ಣ ಪದಕ

ಗ್ವಾಟೆಮಾಲಾದಲ್ಲಿ ಭಾನುವಾರ ನಡೆದ ಅರ್ಚರಿ ವಿಶ್ವಕಪ್‌ನಲ್ಲಿ ದೀಪಿಕಾ ಕುಮಾರಿ, ಅಂಕಿತಾ ಭಕತ್, ಕೋಮಲಿಕಾ ಬಾರಿ ಸೇರಿದಂತೆ ಭಾರತದ ಮಹಿಳಾ ರಿಚ್ಯೂರ್ವ್ ತಂಡ ಚಿನ್ನದ ಪದಕ ಗೆದ್ದಿದೆ.

ಏಷ್ಯನ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಭಾರತದ ಜಿಲ್ಲಿ ದಲಬೆಹೆರಗೆ ಚಿನ್ನ, ನೂತನ ವಿಶ್ವ ದಾಖಲೆ ನಿರ್ಮಿಸಿದ ಮೀರಾಬಾಯಿ ಚಾನು 
ಕ್ರೀಡೆ

ಏಷ್ಯನ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಭಾರತದ ಜಿಲ್ಲಿ ದಲಬೆಹೆರಗೆ ಚಿನ್ನ, ನೂತನ ವಿಶ್ವ ದಾಖಲೆ ನಿರ್ಮಿಸಿದ ಮೀರಾಬಾಯಿ ಚಾನು 

ತಾಷ್ಕೆಂಟ್‌ನಲ್ಲಿ ನಡೆದ ಏಷ್ಯನ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಜಿಲ್ಲಿ ದಲಬೆಹೆರ 45 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಇದೇ ಟೂರ್ನಮೆಂಟ್ ನಲ್ಲಿ ಮಾಜಿ ವಿಶ್ವ ಚಾಂಪಿಯನ್ ಮೀರಾಬಾಯಿ ಚಾನು ಕ್ಲೀನ್ ಆಂಡ್ ಜರ್ಕ್ ವಿಭಾಗದಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಕಂಚಿನ ಪದಕ ಗಳಿಸಿಕೊಂಡ ಚಾನು ಈ ಹಿಂದಿನ ತಮ್ಮದೇ ಆದ ರಾಷ್ಟ್ರ

ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌: ಸರಿತಾಗೆ ಸ್ವರ್ಣ ಪದಕ
ಕ್ರೀಡೆ

ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌: ಸರಿತಾಗೆ ಸ್ವರ್ಣ ಪದಕ

ಗುರುವಾರ ಅಲ್ಮಾಟಿಯಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಮಂಗೋಲಿಯನ್ ಕುಸ್ತಿಪಟು ಶುದೋರ್ ಬತರ್ಜಾವ್ ಅವರನ್ನು 10-7 ರಿಂದ ಮಣಿಸಿ ಭಾರತದ ಸರಿತಾ ಮೊರ್ ಏಷ್ಯನ್ ಪ್ರಶಸ್ತಿ ತನ್ನಲ್ಲೇ ಉಳಿಸಿಕೊಂಡ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಧರ್ಮಸ್ಥಳಕ್ಕೆ ಆಗಮಿಸಿದ್ದ ಭಕ್ತರಿಂದ 3.2 ಲಕ್ಷ ಮೌಲ್ಯದ ಚಿನ್ನ ಕಳವು: ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಧರ್ಮಸ್ಥಳಕ್ಕೆ ಆಗಮಿಸಿದ್ದ ಭಕ್ತರಿಂದ 3.2 ಲಕ್ಷ ಮೌಲ್ಯದ ಚಿನ್ನ ಕಳವು: ಇಬ್ಬರು ಆರೋಪಿಗಳ ಬಂಧನ

ಧರ್ಮಸ್ಥಳ ಪಿಎಸ್‌ಐ ಪವನ್ ನಾಯಕ್ ಮತ್ತು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಭಕ್ತರಿಂದ 3.2 ಲಕ್ಷ ರೂ.ಗಳ ಚಿನ್ನದ ಆಭರಣಗಳನ್ನು ಹೊಂದಿರುವ ಚೀಲವನ್ನು ದೋಚಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಮಹದೇಶ್ವರ ಬೆಟ್ಟ: ಕಾಣೆಯಾಗಿದ್ದ ಚಿನ್ನದ ಕರಡಿಗೆ ಕಸದ ರಾಶಿಯಲ್ಲಿ ಪತ್ತೆ!
ರಾಜ್ಯ

ಮಹದೇಶ್ವರ ಬೆಟ್ಟ: ಕಾಣೆಯಾಗಿದ್ದ ಚಿನ್ನದ ಕರಡಿಗೆ ಕಸದ ರಾಶಿಯಲ್ಲಿ ಪತ್ತೆ!

ಮಲೆಮಹದೇಶ್ವರ ಸ್ವಾಮಿ ಬೆಟ್ಟದಲ್ಲಿ ಉತ್ಸವಮೂರ್ತಿಯ ಮೇಲಿದ್ದ ಚಿನ್ನದ ಕರಡಿಗೆ 7 ದಿನಗಳ ಬಳಿಕ ಪತ್ತೆಯಾಗಿದೆ. 

ಚೀನಾ ದೇಶದ ನಕಲಿ ಚಿನ್ನದ ಕಥೆ!
ಅಂಕಣಗಳು

ಚೀನಾ ದೇಶದ ನಕಲಿ ಚಿನ್ನದ ಕಥೆ!

ಹಣಕ್ಲಾಸು-ರಂಗಸ್ವಾಮಿ ಮೂಕನಹಳ್ಳಿ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈ ಪ್ರಯಾಣಿಕನಿಂದ 1 ಕೆಜಿ ಚಿನ್ನ ವಶಕ್ಕೆ!
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈ ಪ್ರಯಾಣಿಕನಿಂದ 1 ಕೆಜಿ ಚಿನ್ನ ವಶಕ್ಕೆ!

ದುಬೈನಿಂದ ಫ್ಲೈ ದುಬೈ ವಿಮಾನದ ಮೂಲಕ ನಗರಕ್ಕೆ ಆಗಮಿಸಿದ್ದ ಪ್ರಯಾಣಿಕನೋರ್ವನಿಂದ ವಾಯು ಗುಪ್ತಚರ ಘಟಕ (ಎಐಯು)ದ ಅಧಿಕಾರಿಗಳು 1 ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.