gold

ಬೆಂಗಳೂರು: ಲಿವ್ ಇನ್ ಪಾರ್ಟನರ್ ಚಿನ್ನಾಭರಣ ಕದ್ದು ಪರಾರಿಯಾದ ಭೂಪ!
ಲಿವಿಂಗ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಪಾರ್ಟನರ್ ನ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ.

ದಕ್ಷಿಣ ಏಷ್ಯನ್ ಕ್ರೀಡಾಕೂಟ: ಭಾರತ ವೇಟ್‌ಲಿಫ್ಟರ್ ಗಳಿಗೆ ನಾಲ್ಕು ಚಿನ್ನ
ಇಲ್ಲಿ ನಡೆದ 13 ನೇ ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟಿಂಗ್ (ಭಾರ ಎತ್ತುವ) ಸ್ಪರ್ಧಿಗಳು ನಾಲ್ಕು ಚಿನ್ನದ ಪದಕ ಗಳಿಸಿಕೊಂಡಿದ್ದಾರೆ.

ದಕ್ಷಿಣ ಏಷ್ಯನ್ ಕ್ರೀಡಾಕೂಟ ಟೇಬಲ್ ಟೆನಿಸ್- ಭಾರತಕ್ಕೆ 2 ಚಿನ್ನ, 1 ಬೆಳ್ಳಿ
ಇಲ್ಲಿ ನಡೆಯುತ್ತಿರುವ ದಕ್ಷಿಣ ಏಷ್ಯನ್ ಕ್ರೀಡಾಕೂಟದ ಟೇಬಲ್ ಟೆನಿಸ್ ವಿಭಾಗದ ಮೂರು ಡಬಲ್‌ಸ್ ಸ್ಪರ್ಧೆಯಲ್ಲಿ ಭಾರತ ಎರಡು ಚಿನ್ನ ಹಾಗೂ ಒಂದು ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದೆ.

ದಕ್ಷಿಣ ಏಷ್ಯಾ ಕ್ರೀಡಾಕೂಟ: ಬ್ಯಾಡ್ಮಿಂಟನ್ ನಲ್ಲಿ ಭಾರತಕ್ಕೆ ಎರಡು ಚಿನ್ನ
13 ನೇ ದಕ್ಷಿಣ ಏಷ್ಯಾ ಕ್ರೀಡಾಕೂಟದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತ ಪ್ರಾಬಲ್ಯವನ್ನು ಮುಂದುವರಿಸಿದ್ದು, ಪುರುಷರ ಮತ್ತು ಮಹಿಳಾ ವಿಭಾಗದಲ್ಲಿ ಚಿನ್ನದ ಪದಕಗಳನ್ನು ಗೆದ್ದಿದೆ.

ಏಷ್ಯನ್ ಯೂತ್ ಬಾಕ್ಸಿಂಗ್ ಚಾಂಪಿಯನ್ ಶಿಪ್: ಐದು ಭಾರತೀಯ ಬಾಕ್ಸರ್ ಗಳಿಗೆ ಬಂಗಾರ
ಮಂಗೋಲಿಯಾದ ಉಲಾನ್‌ಬತಾರ್‌ನಲ್ಲಿ ಭಾನುವಾರ ನಡೆದ ಎಎಸ್‌ಬಿಸಿ ಏಷ್ಯನ್ ಯೂತ್ ಪುರುಷ ಮತ್ತು ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಬಾಕ್ಸರ್‌ಗಳು ಐದು ಚಿನ್ನದ ಪದಕಗಳನ್ನು ಗಳಿಸಿದರು.

ಭಯ ಬಿಡಿ: ಬಿಲ್ ರಹಿತ ಚಿನ್ನ ಖರೀದಿ ಪತ್ತೆಗೆ ಯಾವ ಯೋಜನೆ ಇಲ್ಲ- ಕೇಂದ್ರ ಸ್ಪಷ್ಟನೆ
ಕಪ್ಪುಹಣದ ಮೂಲಕ ಖರೀದಿ ಮಾಡಿರುವ ಚಿನ್ನ ಪತ್ತೆಗಾಗಿ ಕೇಂದ್ರ ಸರ್ಕಾರ ಚಿನ್ನ ಕ್ಷಮಾದಾನ ಯೋಜನೆ ಜಾರಿಗೆ ಮುಂದಾಗಿದೆ ಎಂಬ ಮಾಧ್ಯಮಗಳ ವರದಿ ಬೆನ್ನಲ್ಲೇ ಇಂತಹ ಯಾವುದೇ ಪ್ರಸ್ತಾಪಗಳೂ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಏಷ್ಯನ್ ಪ್ಯಾರಾ ಅರ್ಚರಿ ಚಾಂಪಿಯನ್‍ಶಿಪ್: ವಿವೇಕ್ ಚಿಕಾರಗೆ ಚಿನ್ನ
ಇಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಅರ್ಚರಿ ಚಾಂಪಿಯನ್‍ಶಿಪ್ ನ ಪುರುಷರ ರಿಕರ್ವ್ ಓಪನ್ ವಿಭಾಗದಲ್ಲಿ ಭಾರತದ ವಿವೇಕ್ ಚಿಕಾರ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.

59ನೇ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್: ದ್ಯುತಿಗೆ ಡಬಲ್ ಸ್ವರ್ಣ
ಸ್ಟಾರ್ ಓಟಗಾರ್ತಿ ದ್ಯುತಿ ಚಾಂದ್ ಅವರು 59ನೇ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು, ಎರಡು ಸ್ವರ್ಣ ಪದಕ ಗೆದ್ದು ಸಾಧನೆ ಮಾಡಿದ್ದಾರೆ.

ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‍ಶಿಪ್: ಶಿವ ಥಾಪ, ಮೊಹಮ್ಮದ್, ಪಿಎಲ್ ಪ್ರಸಾದ್‍ಗೆ ಚಿನ್ನ ಪದಕ
ಶಿವ ಥಾಪ (63 ಕೆ.ಜಿ), ಮೊಹಮ್ಮದ್ ಹಸ್ಮದ್ದೀನ್ (57 ಕೆ.ಜಿ) ಹಾಗೂ ಪಿಎಲ್ ಪ್ರಸಾದ್ (52 ಕೆ.ಜಿ) ಅವರು ಇಲ್ಲಿ ನಡೆಯುತ್ತಿರುವ 4ನೇ ಎಲೈಟ್ ಪುರುಷರ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‍ಶಿಪ್ ನಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.

