gold

ವಾಟ್ಸಾಪ್ ಸ್ಟೇಟಸ್ ನಿಂದ ಪೊಲೀಸರ ಬಲೆಗೆ ಬಿದ್ದ ಮಹಿಳೆ
ಮಾಲಿಕರ ಮನೆಯಲ್ಲಿ ಕಳ್ಳತನ ಮಾಡಿ ಅಮಾಯಕಳಂತೆ ವರ್ತಿಸಿದ 26 ವರ್ಷದ ಮಹಿಳೆಯನ್ನು ...

ಅಂತಾರಾಷ್ಟ್ರೀಯ ಭೌತಶಾಸ್ತ್ರ ಒಲಂಪಿಯಾಡ್ ನಲ್ಲಿ ಭಾರತಕ್ಕೆ 5 ಚಿನ್ನದ ಪದಕ!
ಅಂತಾರಾಷ್ಟ್ರೀಯ ಫಿಸಿಕ್ಸ್ ಒಲಂಪಿಯಾಡ್ 2018 ರಲ್ಲಿ ಭಾರತದ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮಾಡಿದ್ದು, 5 ಚಿನ್ನದ ಪದಕ ಗೆದ್ದಿದ್ದಾರೆ.

ಬೆಂಗಳೂರು: ಚಾಕೋಲೇಟ್ ಚಿನ್ನದ ಪೇಪರ್ ರೀತಿ ಚಿನ್ನದ ಸಾಗಾಟ- ಖದೀಮರ ಬಂಧನ
ಚಪ್ಪಲಿ, ಗುದದ್ವಾರ, ಮೇಕಪ್ ಸೆಟ್'ಗಳಲ್ಲಿ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪಿಗಳು ಇದೀಗ ಚಾಕೋಲೇಟ್ ಅನ್ನು ಚಿನ್ನದ ಪೇಪರ್'ನಲ್ಲಿ ಸುತ್ತಿ ಸಾಗಾಟ ಮಾಡುವಾಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್...

ಫ್ರೆಂಚ್ ಅಥ್ಲೆಟಿಕ್ಸ್ ಕೂಟ: ಚಿನ್ನ ಗೆದ್ದ ನೀರಜ್ ಚೋಪ್ರ
ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಸೊಟೆವಿಲ್ಲೆ ಅಥ್ಲೆಟಿಕ್ಸ್ ಕೂಟದಲ್ಲಿ ಭಾರತದ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.

ಕೆಂಪೇಗೌಡ ಏರ್ ಪೋರ್ಟ್; ಸೊಂಟದ ಪಟ್ಟಿಯಲ್ಲಿ ಚಿನ್ನ ಅಡಗಿಸಿಟ್ಟಿದ್ದ ಪ್ರಯಾಣಿಕ ಬಂಧನ
ದುಬೈಯಿಂದ ಬಂದ ಪ್ರಯಾಣಿಕನೊಬ್ಬ ಸೊಂಟದ ಬೆಲ್ಟ್ ನಲ್ಲಿ ಅಡಗಿಸಿಟ್ಟಿದ್ದ ಸುಮಾರು 45 ಲಕ್ಷ ...

ತಮಿಳುನಾಡು: ಆದಾಯ ತೆರಿಗೆ ಇಲಾಖೆ ದಾಳಿ; 163 ಕೋಟಿ ನಗದು, 100 ಕೆಜಿ ಚಿನ್ನ ವಶ
ರಸ್ತೆ ನಿರ್ಮಾಣ ಸಂಸ್ಥೆಯೊಂದರ ಮೇಲೆ ದಾಳಿ ನಡೆಸಿದ ತಮಿಳುನಾಡು ಆದಾಯ ತೆರಿಗೆ ಇಲಾಖೆ , ಈವರೆಗೂ ನಡೆಸಿದ ದಾಳಿಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದ 163 ಕೋಟಿ ನಗದು, ಹಾಗೂ 100 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ.

160 ಕೆಜಿ ಗೂ ಹೆಚ್ಚು ಚಿನ್ನ ಲೇಪಿತದಿಂದ ಹೊಳೆಯುತ್ತಿದೆ ' ಗೋಲ್ಡನ್ ಟೆಂಪಲ್ '
ಸಿಖ್ ರ ಪವಿತ್ರ ಪುಣ್ಯ ಕ್ಷೇತ್ರ ಗೋಲ್ಡನ್ ಟೆಂಪಲ್ ನ ನಾಲ್ಕು ಪ್ರವೇಶ ದ್ವಾರಗಳು 50 ಕೋಟಿ ರೂಪಾಯಿ ಮೌಲ್ಯದ 160 ಕೆಜಿ ಬಂಗಾರದಿಂದ ಲೇಪಿತಗೊಂಡಿದ್ದು, ಮಿರಮಿರನೆ ಹೊಳೆಯುತ್ತಿವೆ.

ಚಿನ್ನ ಗೆದ್ದ ಹಿಮಾ ದಾಸ್ ಯಾವ ಜಾತಿ? ಗೂಗಲ್‌ನಲ್ಲಿ ಅತೀ ಹೆಚ್ಚು ಸರ್ಚ್!
ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಅಂಡರ್ 20 ಕ್ರೀಡಾಕೂಟದ ಮಹಿಳೆಯರ 400 ಮೀಟರ್ ಓಟದಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದ ಭಾರತದ ಹಿಮಾ ದಾಸ್ ಯಾವ ಜಾತಿ ಎಂಬ...

ವಿಶ್ವ ಜೂನಿಯರ್ ಅಥ್ಲೆಟಿಕ್ಸ್: ಚಿನ್ನ ಗೆದ್ದು ದಾಖಲೆ ಬರೆದ ಭಾರತದ ಅಥ್ಲೀಟ್ ಹಿಮ ದಾಸ್
ಫಿನ್ ಲ್ಯಾಂಡ್ ನಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ ಹಿಮದಾಸ್ ದಾಖಲೆ ನಿರ್ಮಾಣ ಮಾಡಿದ್ದು, ಕ್ರೀಡಾಕೂಟದಲ್ಲಿ ಭಾರತದ ಪರ ಮೊದಲ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

