gold

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಚಿನ್ನ ಸಮೇತ ಮೂವರು ಪ್ರಯಾಣಿಕರ ಬಂಧನ
ರಾಜ್ಯ

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಚಿನ್ನ ಸಮೇತ ಮೂವರು ಪ್ರಯಾಣಿಕರ ಬಂಧನ

ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಪ್ತಚರ ವಿಭಾಗದ ಮಾಹಿತಿಯ ಆಧಾರದಲ್ಲಿ ಮೂವರು ಪ್ರಯಾಣಿಕರನ್ನು ಚಿನ್ನದ ಸಹಿತ ಬಂಧಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 9 ಕೆಜಿ ಚಿನ್ನ ಕಳ್ಳ ಸಾಗಣೆ: ಇಬ್ಬರು ಮಹಿಳೆಯರ ಬಂಧನ
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 9 ಕೆಜಿ ಚಿನ್ನ ಕಳ್ಳ ಸಾಗಣೆ: ಇಬ್ಬರು ಮಹಿಳೆಯರ ಬಂಧನ

ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದು, 6 ಕೋಟಿ ರೂಪಾಯಿ ಮೌಲ್ಯದ 9 ಕೆಜಿಗೂ ಅಧಿಕ ಚಿನ್ನಾಭರಣವನ್ನು ವಶಕ್ಕೆ ಪಡದಿದ್ದಾರೆ.

ಭಾರತ ಲಂಡನ್ನಿನಿಂದ 100 ಟನ್ ಬಂಗಾರ ವಾಪಸು ತಂದಿದ್ದೇಕೆಂಬ ಕಾರಣವ ಕೆದಕುತ್ತ…! (ತೆರೆದ ಕಿಟಕಿ)
ಅಂಕಣಗಳು

ಭಾರತ ಲಂಡನ್ನಿನಿಂದ 100 ಟನ್ ಬಂಗಾರ ವಾಪಸು ತಂದಿದ್ದೇಕೆಂಬ ಕಾರಣವ ಕೆದಕುತ್ತ…! (ತೆರೆದ ಕಿಟಕಿ)

ಭಾರತವು 100 ಟನ್ ಬಂಗಾರವನ್ನು ಲಂಡನ್ನಿನ ಬ್ಯಾಂಕ್ ಆಫ್ ಇಂಡಿಯಾದಿಂದ ಹಿಂದಕ್ಕೆ ತರಿಸಿಕೊಂಡಿತೆಂಬ ಸುದ್ದಿ ಇತ್ತೀಚೆಗೆ ಮಾಧ್ಯಮದಲ್ಲಿ ವರದಿಯಾದಾಗಿನಿಂದ ಆ ಬಗ್ಗೆ ಹಲವು ಚಕಿತ ಚರ್ಚೆಗಳು ಮುನ್ನೆಲೆಗೆ ಬರುತ್ತಿವೆ. ಕೆಲವೆಡೆಗಳಲ್ಲಿ ಭಾರತವು ಅದ್ಯಾವುದೋ ಸಾಲವನ್ನು ಈಗ ತೀರಿಸಿ ಬಂಗಾರ ಬಿಡಿಸಿಕೊಂಡು ಬಂತು ಎಂಬಂಥ ಭಾವನೆಯನ್ನೂ ಬಿತ್ತಲಾಗುತ್ತಿದೆ. ಅದೇನೂ ಸತ್ಯವಲ್ಲ.

33 ವರ್ಷಗಳ ನಂತರ ಇಂಗ್ಲೆಂಡ್ ನಿಂದ ಭಾರತಕ್ಕೆ 100 ಟನ್ ಚಿನ್ನ ವಾಪಸ್ ತಂದ RBI!
ವಾಣಿಜ್ಯ

33 ವರ್ಷಗಳ ನಂತರ ಇಂಗ್ಲೆಂಡ್ ನಿಂದ ಭಾರತಕ್ಕೆ 100 ಟನ್ ಚಿನ್ನ ವಾಪಸ್ ತಂದ RBI!

ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಫಾರೆಕ್ಸ್ ರಿಸರ್ವ್ಸ್​ನಲ್ಲಿರುವ ಒಂದಷ್ಟು ಚಿನ್ನವನ್ನು ಬ್ರಿಟನ್​ ನಿಂದ ಭಾರತಕ್ಕೆ ತಂದಿದೆ. ವರದಿಗಳ ಪ್ರಕಾರ ಬ್ಯಾಂಕ್ ಆಫ್ ಇಂಗ್ಲೆಂಡ್​ ನಲ್ಲಿ ಇಟ್ಟಿರುವ ನೂರು ಟನ್​ ಗೂ ಅಧಿಕ ಚಿನ್ನವನ್ನು ಆರ್ ಬಿಐ ಇತ್ತೀಚೆಗೆ ಭಾರತಕ್ಕೆ ವಾಪಸ್ ತಂದಿದೆ.

ಲೋಕಸಭೆ ಚುನಾವಣೆ: ಹೆಂಡವಿಲ್ಲ, ಹಣವಿಲ್ಲ, ಮತದಾರನ ಓಲೈಕೆಗೆ ಹರಿದಿದೆ ಹೊನ್ನಿನ ಹೊಳೆ!
ರಾಜ್ಯ

ಲೋಕಸಭೆ ಚುನಾವಣೆ: ಹೆಂಡವಿಲ್ಲ, ಹಣವಿಲ್ಲ, ಮತದಾರನ ಓಲೈಕೆಗೆ ಹರಿದಿದೆ ಹೊನ್ನಿನ ಹೊಳೆ!

ಚುನಾವಣಾ ಸೀಜರ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಇಎಸ್‌ಎಂಎಸ್) ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಮೇ 30 ರವರೆಗೆ 5,94,01,07,567 ರೂಪಾಯಿ ಮೌಲ್ಯದ ನಗದು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚುನಾವಣಾ ಅಕ್ರಮ: ಕೇವಲ 24 ಗಂಟೆಗಳಲ್ಲಿ ರಾಜ್ಯದಲ್ಲಿ 87 ಕೆಜಿ ಚಿನ್ನ ವಶ!
ರಾಜ್ಯ

ಚುನಾವಣಾ ಅಕ್ರಮ: ಕೇವಲ 24 ಗಂಟೆಗಳಲ್ಲಿ ರಾಜ್ಯದಲ್ಲಿ 87 ಕೆಜಿ ಚಿನ್ನ ವಶ!

ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಅಕ್ರಮಗಳ ವಿರುದ್ಧ ಸಮರ ಸಾರಿರುವ ಚುನಾವಣಾ ಆಯೋಗದ ಅಧಿಕಾರಿಗಳು ರಾಜ್ಯದಲ್ಲಿ ಕಳೆದ 2 ಗಂಟೆಗಳಲ್ಲಿ ಬರೋಬ್ಬರಿ 87.78 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಕೆಐಎಯಲ್ಲಿ 2.63 ಕೋಟಿ ರೂಪಾಯಿ ಮೌಲ್ಯದ 4 ಕೆಜಿ ಚಿನ್ನ ವಶಕ್ಕೆ
ರಾಜ್ಯ

ಬೆಂಗಳೂರು: ಕೆಐಎಯಲ್ಲಿ 2.63 ಕೋಟಿ ರೂಪಾಯಿ ಮೌಲ್ಯದ 4 ಕೆಜಿ ಚಿನ್ನ ವಶಕ್ಕೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಇಬ್ಬರು ಪ್ರಯಾಣಿಕರಿಂದ 2.63 ಕೋಟಿ ರೂಪಾಯಿ ಮೌಲ್ಯದ 4.249 ಗ್ರಾಂ ಚಿನ್ನವನ್ನು ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ. 17 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ವಶ
ರಾಜ್ಯ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ. 17 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ವಶ

ಕುವೈತ್‌ನಿಂದ ಆಗಮಿಸಿದ್ದ ಭಾರತೀಯ ಪ್ರಯಾಣಿಕರೊಬ್ಬರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ತಡೆದ ಕಸ್ಟಮ್ಸ್ ಅಧಿಕಾರಿಗಳು, ಆತನಿಂದ ರೂ. 17 ಲಕ್ಷಕ್ಕೂ ಹೆಚ್ಚಿನ ಮೌಲ್ಯದ 279. 5 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಬೆಂಗಳೂರಿನ ವ್ಯಕ್ತಿ ಬಂಧನ: ಶಿಕ್ಷೆಯಿಂದ ಬಚಾವ್ ಆಗಲು ಅಪ್ರಾಪ್ತ ಪುತ್ರನ ಬಳಕೆ
ರಾಜ್ಯ

ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಬೆಂಗಳೂರಿನ ವ್ಯಕ್ತಿ ಬಂಧನ: ಶಿಕ್ಷೆಯಿಂದ ಬಚಾವ್ ಆಗಲು ಅಪ್ರಾಪ್ತ ಪುತ್ರನ ಬಳಕೆ

ನಿಷಿದ್ಧ ಸರಕುಗಳ ಸಾಗಣೆ ಮಾರ್ಗವೆಂದು ಪರಿಗಣಿಸಲಾಗಿದ್ದ ಬೆಂಗಳೂರನ್ನು ನಿಷಿದ್ಧ ಚಿನ್ನ ಮತ್ತು ನಿಷೇಧಿತ ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ಪದಾರ್ಥಗಳ ಬಳಕೆಯ ವೇಗದ ಕೇಂದ್ರವಾಗಿ ಸಹ ಇತ್ತೀಚೆಗೆ ಪರಿವರ್ತನೆಯಾಗುತ್ತಿದೆ.