gold

ತೆರಿಗೆ ವಂಚನೆ ಪ್ರಕರಣ: ಬೆಂಗಳೂರಿನಲ್ಲಿ ಮತ್ತೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ, ಅಧಿಕಾರಿಗಳಿಂದ ತೀವ್ರ ಶೋಧ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ನಗರದ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.

ಏಷ್ಯನ್ ಗೇಮ್ಸ್: ಚಿನ್ನ ಗೆದ್ದು ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಹಾಕಿ ತಂಡ
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಶುಕ್ರವಾರ ನಡೆದ ಪುರುಷರ ಹಾಕಿ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ 5-1...

ಏಷ್ಯನ್ ಗೇಮ್ಸ್ 2023: ತಜಿಂದರ್ ಪಾಲ್ ಸಿಂಗ್ ತೂರ್, ಅವಿನಾಶ್ ಸೇಬಲ್ ಚಿನ್ನ ಸಾಧನೆ
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ ಪದಕಗಳ ಭೇಟೆ ಮುಂದುವರೆದಿದ್ದು, ಷಾಟ್ ಪಟ್ ಪಟು ತಜಿಂದರ್ ಪಾಲ್ ಸಿಂಗ್ ತೂರ್ ಹಾಗೂ ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಸೇಬಲ್ ಚಿನ್ನದ ಪದಕ ಗೆದ್ದಿದ್ದಾರೆ.

ಏಷ್ಯನ್ ಗೇಮ್ಸ್ 2023: ಭಾರತಕ್ಕೆ ಮತ್ತೊಂದು ಸ್ವರ್ಣ, ಪುರುಷರ 50 ಮೀ ಶೂಟಿಂಗ್‌ನಲ್ಲಿ ಚಿನ್ನದ ಪದಕ
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತೀಯರ ಪದಕ ಬೇಟೆ ಎಂದಿನಂತೆ ಮುಂದುವರೆದಿದ್ದು, ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಭಾರತೀಯ ತಂಡವು ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ.

ಏಷ್ಯನ್ ಗೇಮ್ಸ್ 2023: ಶೂಟಿಂಗ್'ನಲ್ಲಿ ಬೆಳ್ಳಿ, ಚಿನ್ನದ ಪದಕ ಗೆದ್ದ ಭಾರತದ ತಂಡ ಶ್ಲಾಘಿಸಿದ ಪ್ರಧಾನಿ ಮೋದಿ
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ವನಿತೆಯರ ತಂಡವನ್ನು ಪ್ರಧಾನಿ ಮೋದಿಯವರು ಶ್ಲಾಘಿಸಿದ್ದಾರೆ.

Asian Games 2023: ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಶೂಟರ್‌ಗಳು, ಭಾರತಕ್ಕೆ 1 ಚಿನ್ನ, 3 ಬೆಳ್ಳಿ, 6 ಕಂಚು ಸೇರಿ ಒಟ್ಟು 10 ಪದಕ
ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಈವರೆಗೆ ಒಂದು ಚಿನ್ನ, ಮೂರು ಬೆಳ್ಳಿ ಹಾಗೂ ಆರು ಕಂಚಿನ ಪದಕ ಸೇರಿ ಒಟ್ಟು 10 ಪದಕಗಳನ್ನು ಗೆದ್ದುಕೊಂಡಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದ ಟರ್ಮಿನಲ್-2 ನಲ್ಲಿ ಚಿನ್ನ, ವಿದೇಶಿ ಸಿಗರೇಟ್ ವಶ
ಇತ್ತೀಚಿಗಷ್ಟೇ ಉದ್ಘಾಟನೆಯಾದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -2 ನಲ್ಲಿ ಬುಧವಾರ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಚಿನ್ನ, ಸಿಗರೇಟ್ ಮತ್ತು ನಿಷೇಧಿತ ಸೌಂದರ್ಯವರ್ಧಕಗಳನ್ನು ವಶಪಡಿಸಿಕೊಂಡಿದ್ದಾರೆ.

ಡೈಮಂಡ್ ಲೀಗ್: ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ನೀರಜ್ ಚೋಪ್ರಾ
ಟೋಕಿಯೋ ಒಲಿಂಪಿಕ್ ಚ್ಯಾಂಪಿಯನ್ ನೀರಜ್ ಚೋಪ್ರಾ ತಮ್ಮ ಗೆಲುವಿನ ಪ್ರಯಾಣ ಮುಂದುವರೆಸಿದ್ದು, ಇದೀಗ ಲುಸ್ಸಾನ್ ಡೈಮಂಡ್ ಲೀಗ್‌ನಲ್ಲಿ ಚಿನ್ನದ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉಚಿತ ಬಸ್ ಯೋಜನೆ: ಸರ್ಕಾರಿ ಬಸ್ ಗಳಲ್ಲಿ ಫುಲ್ ರಶ್; 50 ಗ್ರಾಂ ಚಿನ್ನ ಕಳೆದುಕೊಂಡ ಮಹಿಳೆ!
ಉಚಿತ ಬಸ್ ಯೋಜನೆಯಿಂದಾಗಿ ಕಳೆದ ಹಲವು ದಿನಗಳಿಂದಲೂ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದ್ದು, ಖದೀಮರು ಇದರ ಲಾಭ ಪಡೆದುಕೊಳ್ಳುತ್ತಿದ್ದಾರೆ. ಮಹಿಳೆಯೊಬ್ಬರ 50 ಗ್ರಾಂ ಚಿನ್ನದ ಆಭರಣಗಳನ್ನು ದೋಚಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

