gold

8 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಬಲೆಗೆ ಬಿದ್ದ ಕುಬೇರರು, ವಿದೇಶಿ ಹಣ, ಚಿನ್ನಾಭರಣ ವಶಕ್ಕೆ
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ್ಲಿ ಕುಬೇರರ ಆಸ್ತಿಯ ಮಾಹಿಲಿ ಲಭ್ಯವಾಗಿದ್ದು, ಕೋಟ್ಯಾಂತರ ರುಪಾಯಿ ಮೌಲ್ಯದ ಸ್ಥಿರಾಸ್ತಿ ಸಂಪಾದನೆ ಮಾಡಿರುವುದು ಪರಿಶೀಲನೆ ವೇಲೆ ತಿಳಿದುಬಂದಿದೆ.

ಅಕ್ಷಯ ತೃತೀಯ: ಚಿನ್ನದ ಬೆಲೆ ಇಳಿದರೂ ಗ್ರಾಹಕರಿಂದ ಮಿಶ್ರ ಪ್ರತಿಕ್ರಿಯೆ!
ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಬೆಂಗಳೂರಿನ ಆಭರಣ ವ್ಯಾಪಾರಿಗಳಿಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು: ಪೊಲೀಸರ ಸೋಗಿನಲ್ಲಿ 1.2 ಕೋಟಿ ರೂ. ಮೌಲ್ಯದ ಚಿನ್ನ ಕದ್ದ ಖದೀಮರು
ಚಿನ್ನಾಭರಣ ಖರೀದಿಗಾಗಿ ರಾಯಚೂರಿನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರನ್ನು ಅಡ್ಡಗಟ್ಟಿದ ಖದೀಮರು ತಾವು ಪೊಲೀಸರೆಂದು ಹೇಳಿ ತಪಾಸಣೆ ನೆಪದಲ್ಲಿ ಅವರ ಬಳಿ ಇದ್ದ 1.12 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ದರೋಡೆ ಮಾಡಿಕೊಂಡು ಪರಾರಿಯಾಗಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಿಕ್ಷಕರ ನೇಮಕಾತಿ ಹಗರಣ: ಪಶ್ಚಿಮ ಬಂಗಾಳದಲ್ಲಿ ಈವರೆಗೆ ವಶಪಡಿಸಿಕೊಂಡದ್ದರ ಒಟ್ಟು ಮೌಲ್ಯ 111 ಕೋಟಿ ರೂ.
ಪಶ್ಚಿಮ ಬಂಗಾಳದಲ್ಲಿ ನಡೆದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಈವರೆಗೆ ವಶಪಡಿಸಿಕೊಂಡ ನಗದು ಮತ್ತು ಚಿನ್ನ ಹಾಗೂ ಬ್ಯಾಂಕ್ ಖಾತೆಗಳು ಮತ್ತು ಆಸ್ತಿಗಳನ್ನು ಸ್ಥಗಿತಗೊಳಿಸಿರುವ ಒಟ್ಟು ಮೊತ್ತ ಸುಮಾರು 111 ಕೋಟಿ ರೂ. ಆಗಿದೆ ಎಂದು ಹೇಳಲಾಗಿದೆ.

ಬೆಂಗಳೂರು: ನಕಲಿ ಚಿನ್ನವಿಟ್ಟು ರೂ.58 ಲಕ್ಷದ ಆಭರಣ ಎಗರಿಸಿದ ಉದ್ಯೋಗಿ ಬಂಧನ
ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿ ನಕಲಿ ಆಭರಣ ಇಟ್ಟು ಅಸಲಿ ಚಿನ್ನಾಭರಣ ಕಳವು ಮಾಡಿದ್ದ ಮಹಿಳಾ ಉದ್ಯೋಗಿಯನ್ನು ಯಲಹಂಕ ಠಾಣೆ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಹೊಳಪನ್ನು ಉಳಿಸಿಕೊಳ್ಳಲಿರುವ ಚಿನ್ನ; 2023 ರಲ್ಲಿ 10 ಗ್ರಾಮ್ ಬೆಲೆ 60 ಸಾವಿರ ತಲುಪುವ ಸಾಧ್ಯತೆ
ಭೌಗೋಳಿಕ ರಾಜಕೀಯ ಅಸ್ಥಿರತೆಯ ನಡುವೆ 2023 ರಲ್ಲಿ ಹಳದಿ ಲೋಹ ತನ್ನ ಹೊಳಪನ್ನು ಉಳಿಸಿಕೊಳ್ಳಲಿದುದ್, ಪ್ರತಿ 10 ಗ್ರಾಮ್ ಬೆಲೆ 60,000 ರೂಪಾಯಿ ವರೆಗೂ ತಲುಪಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

1 ಕೋಟಿ ರೂ. ಮೌಲ್ಯದ ಚಿನ್ನವನ್ನು ಒಳ ಉಡುಪುಗಳಲ್ಲಿ ಬಚ್ಚಿಟ್ಟಿದ್ದ ಕೇರಳದ ಯುವತಿ ಬಂಧನ
ಕೋಯಿಕ್ಕೋಡ್ ವಿಮಾನ ನಿಲ್ದಾಣದ ಹೊರಗೆ 19 ವರ್ಷದ ಯುವತಿಯೊಬ್ಬಳು ತನ್ನ ಒಳಉಡುಪುಗಳಲ್ಲಿ ಬಚ್ಚಿಟ್ಟುಕೊಂಡಿದ್ದ 1 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದು, ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ 4.8 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನವನ್ನು ಹಿಂದಿರುಗಿಸಿದ ಪ್ರಾಮಾಣಿಕ ಹಮಾಲಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ 100 ಗ್ರಾಂ ಚಿನ್ನವಿದ್ದ ಬಾಕ್ಸ್‌ವೊಂದನ್ನು ಕಳೆದುಕೊಂಡಿದ್ದ ಮಹಿಳಾ ಪ್ರಯಾಣಿಕರೊಬ್ಬರು, ವ್ಯಕ್ತಿಯೊಬ್ಬರ ಪ್ರಾಮಾಣಿಕತೆಯಿಂದಾಗಿ ಕಳೆದುಕೊಂಡ ಕೆಲವೇ ಗಂಟೆಗಳಲ್ಲಿ ಅದನ್ನು ಮರಳಿ ಪಡೆದಿದ್ದಾರೆ. ಈ ಚಿನ್ನದ ಮೌಲ್ಯ ಸುಮಾರು 4.8 ಲಕ್ಷ ರೂ. ಆಗಿದೆ.

ಬೆಂಗಳೂರು: ಕಬ್ಬಿಣದ ಪೆಟ್ಟಿಗೆಗಳಲ್ಲಿ ಬಚ್ಚಿಟ್ಟಿದ್ದ ಕೋಟ್ಯಾಂತರ ಮೌಲ್ಯದ ಚಿನ್ನ ವಶಕ್ಕೆ!
ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಚೆಕ್-ಇನ್ ಲಗೇಜ್‌ನಲ್ಲಿ ಎರಡು ಎಲೆಕ್ಟ್ರಿಕ್ ಐರನ್ ಬಾಕ್ಸ್‌ಗಳಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡಲಾಗುತ್ತಿದ್ದ ಸುಮಾರು 3 ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

