ರಾಜ್ಯಚಿನ್ನದ ಮೊಬೈಲ್ ಕವರ್! ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.5 ಕೆಜಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿ ವಶಕ್ಕೆ
ದುಬೈನಿಂದ ಬೆಂಗಳೂರಿಗೆ 1.5 ಕೆಜಿ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸಿದ 30 ವರ್ಷದ ವ್ಯಕ್ತಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್ಐ)ದ ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಹಿಡಿದಿದ್ದು. ಆ ಚಿನ್ನದ ಮೌಲ್ಯ ಸುಮಾರು 50 ಲಕ್ಷ ...