Golden temple

ಗೋಲ್ಡನ್ ಟೆಂಪಲ್‌ನಲ್ಲಿ ಪ್ರಾರ್ಥನೆ ಸಲ್ಲಿಸಿ, ಪಾತ್ರೆ ತೊಳೆದ ರಾಹುಲ್ ಗಾಂಧಿ! ವಿಡಿಯೋ
ದೇಶ

ಗೋಲ್ಡನ್ ಟೆಂಪಲ್‌ನಲ್ಲಿ ಪ್ರಾರ್ಥನೆ ಸಲ್ಲಿಸಿ, ಪಾತ್ರೆ ತೊಳೆದ ರಾಹುಲ್ ಗಾಂಧಿ! ವಿಡಿಯೋ

ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪಂಜಾಬ್‌ನ ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ್ದು, ಪ್ರಾರ್ಥನೆ ಸಲ್ಲಿಸಿದ್ದಾರೆ. ಅಲ್ಲದೇ, ಸ್ವಯಂ ಪ್ರೇರಿತರಾಗಿ ದೇವಾಲಯದಲ್ಲಿ ಪಾತ್ರೆ ತೊಳೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ

ಪಂಜಾಬ್‌: ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ, ಐವರ ಬಂಧನ
ದೇಶ

ಪಂಜಾಬ್‌: ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ, ಐವರ ಬಂಧನ

ಪಂಜಾಬ್ ನ ಅಮೃತಸರದ ಹೆರಿಟೇಜ್ ಸ್ಟ್ರೀಟ್‌ ಬಳಿ ಗುರುವಾರ ಬೆಳಗಿನ ಜಾವ 1 ಗಂಟೆಯ ಸುಮಾರಿಗೆ ಮತ್ತೊಂದು ಸ್ಫೋಟ ಸಂಭವಿಸಿದ್ದು, ಕಳೆದ ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿದೆ.

ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ
ದೇಶ

ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ

ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಹೆರಿಟೇಜ್ ಸ್ಟ್ರೀಟ್‌ನಲ್ಲಿ ಮೇ 6 ರಂದು ಸ್ಫೋಟ ಸಂಭವಿಸಿದ ಸ್ಥಳದ ಸಮೀಪದಲ್ಲೇ ಸೋಮವಾರ ಬೆಳಗ್ಗೆ ಮತ್ತೊಂದು ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖದ ಮೇಲೆ ತ್ರಿವರ್ಣ ಧ್ವಜ ಮುದ್ರೆ; ಗೋಲ್ಡನ್ ಟೆಂಪಲ್‌ಗೆ ಒಳಹೋಗದಂತೆ ಯುವತಿಯನ್ನು ತಡೆದ ಸಿಬ್ಬಂದಿ, ವಿಡಿಯೋ ವೈರಲ್!
ದೇಶ

ಮುಖದ ಮೇಲೆ ತ್ರಿವರ್ಣ ಧ್ವಜ ಮುದ್ರೆ; ಗೋಲ್ಡನ್ ಟೆಂಪಲ್‌ಗೆ ಒಳಹೋಗದಂತೆ ಯುವತಿಯನ್ನು ತಡೆದ ಸಿಬ್ಬಂದಿ, ವಿಡಿಯೋ ವೈರಲ್!

ಪಂಜಾಬ್‌ನ ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್‌ ಮುಂದೆ ಯುವತಿಯೋರ್ವಳನ್ನು ತಡೆದು ನಿಲ್ಲಿಸಿದ್ದು ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಭಾರತ್ ಜೋಡೋ ಯಾತ್ರೆ ಪಂಜಾಬ್ ಪ್ರವೇಶಿಸುತ್ತಿದ್ದಂತೆ ಗೋಲ್ಡನ್ ಟೆಂಪಲ್‌ಗೆ ರಾಹುಲ್ ಗಾಂಧಿ ಭೇಟಿ
ದೇಶ

ಭಾರತ್ ಜೋಡೋ ಯಾತ್ರೆ ಪಂಜಾಬ್ ಪ್ರವೇಶಿಸುತ್ತಿದ್ದಂತೆ ಗೋಲ್ಡನ್ ಟೆಂಪಲ್‌ಗೆ ರಾಹುಲ್ ಗಾಂಧಿ ಭೇಟಿ

ಭಾರತ್ ಜೋಡೋ ಯಾತ್ರೆ ಪಂಜಾಬ್ ಪ್ರವೇಶಿಸುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಅಮೃತಸರದ ಶ್ರೀ ಹರ್ಮಂದಿರ್ ಸಾಹಿಬ್(ಗೋಲ್ಡನ್ ಟೆಂಪಲ್)ಗೆ ಭೇಟಿ ನೀಡಿದರು.

ಭಾರತ್ ಜೋಡೋ ಯಾತ್ರೆ ಪಂಜಾಬ್ ಪ್ರವೇಶಕ್ಕೂ ಮುನ್ನ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ
ದೇಶ

ಭಾರತ್ ಜೋಡೋ ಯಾತ್ರೆ ಪಂಜಾಬ್ ಪ್ರವೇಶಕ್ಕೂ ಮುನ್ನ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ

ಭಾರತ್ ಜೋಡೋ ಯಾತ್ರೆ ಬುಧವಾರ ಪಂಜಾಬ್ ಪ್ರವೇಶಿಸುವ ಮೊದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಲಿದ್ದಾರೆ.

ಸ್ವರ್ಣಮಂದಿರದಲ್ಲಿ ಅಪಚಾರ ಘಟನೆ: ಪ್ರಾಯಶ್ಚಿತ್ತಕ್ಕಾಗಿ ಎಸ್ ಜಿಪಿಸಿ ಅಖಂಡ ಪಠ್!
ದೇಶ

ಸ್ವರ್ಣಮಂದಿರದಲ್ಲಿ ಅಪಚಾರ ಘಟನೆ: ಪ್ರಾಯಶ್ಚಿತ್ತಕ್ಕಾಗಿ ಎಸ್ ಜಿಪಿಸಿ ಅಖಂಡ ಪಠ್!

ಅಮೃತಸರದ ಸ್ವರ್ಣ ಮಂದಿರದಲ್ಲಿ ಅಪಚಾರವೆಸಗಲು ನಡೆದ ಯತ್ನಕ್ಕೆ ಪ್ರಾಯಶ್ಚಿತ್ತವಾಗಿ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್ ಜಿಪಿಸಿ) ಭಾನುವಾರದಂದು ಅಖಂಡ್ ಪಠ್ (ಪವಿತ್ರ ಗ್ರಂಥದ ತಡೆರಹಿತ ಪಠಣೆ)ಯನ್ನು ಪ್ರಾರಂಭಿಸಿದೆ.

ಅಮೃತಸರ: ಗೋಲ್ಡನ್ ಟೆಂಪಲ್ ನಲ್ಲಿ ಖಲಿಸ್ತಾನ್ ಪರ ಮೊಳಗಿದ ಘೋಷಣೆಗಳು!
ದೇಶ

ಅಮೃತಸರ: ಗೋಲ್ಡನ್ ಟೆಂಪಲ್ ನಲ್ಲಿ ಖಲಿಸ್ತಾನ್ ಪರ ಮೊಳಗಿದ ಘೋಷಣೆಗಳು!

ಇಲ್ಲಿನ ಗೋಲ್ಡನ್ ಟೆಂಪಲ್ ನಲ್ಲಿ ಶಿರೋಮಣಿ ಅಕಾಲಿ ದಳ (ಎಂಎಎನ್ಎನ್) ಬೆಂಬಲಿಗರು ಖಲಿಸ್ತಾನ್ ಪರ ಘೋಷಣೆಗಳನ್ನು ಮೊಳಗಿಸಿದ್ದಾರೆ.

ಗೋಲ್ಡನ್ ಟೆಂಪಲ್ ಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯಡಿ ಅನುಮತಿ, ಉತ್ತಮ ನಿರ್ಧಾರ: ಕೇಂದ್ರ ಗೃಹ ಸಚಿವ ಅಮಿತ್ ಶಾ
ದೇಶ

ಗೋಲ್ಡನ್ ಟೆಂಪಲ್ ಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯಡಿ ಅನುಮತಿ, ಉತ್ತಮ ನಿರ್ಧಾರ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಹರ್ಮಂದೀರ್ ಸಾಹಿಬ್ ಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯಡಿ (ಎಪ್.ಸಿ.ಆರ್.ಎ) ಅನುಮತಿ ನೀಡಿರುವುದು ಒಂದು ಮಹತ್ವದ ಮತ್ತು ಐತಿಹಾಸಿಕ ನಿರ್ಧಾರ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.