Golden temple

ಗೋಲ್ಡನ್ ಟೆಂಪಲ್‌ನಲ್ಲಿ ಆಪರೇಷನ್ ಬ್ಲೂ ಸ್ಟಾರ್ ವಾರ್ಷಿಕೋತ್ಸವ ವೇಳೆ ಖಲಿಸ್ತಾನ್ ಪರ ಘೋಷಣೆ
ಆಪರೇಷನ್ ಬ್ಲೂ ಸ್ಟಾರ್‌ನ 36ನೇ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಪಂಜಾಬಿನ ಅಮೃತಸರದ ಗೋಲ್ಡನ್ ಟೆಂಪಲ್ ಸಂಕೀರ್ಣದಲ್ಲಿ ಆಯೋಜಿಸಿದ್ದ ಜಾಥಾದಲ್ಲಿ ಕೆಲ ಸಿಖ್ ಮೂಲಭೂತವಾದಿಗಳು ಖಲಿಸ್ತಾನ್ ಪರ ಘೋಷಣೆ ಕೂಗಿದರು.

ಅಮೃತಸರದ ಸ್ವರ್ಣಮಂದಿರದಲ್ಲಿ ಟಿಕ್‌ಟಾಕ್ ನಿಷೇಧ
ಅಮೃತಸರ್: ಮಋತಸರ್ ನ ವಿಶ್ವವಿಖ್ಯಾತ ಗೋಲ್ಡನ್ ಟೆಂಪಲ್ (ಸ್ವರ್ಣ ಮಂದಿರ) ಆವರಣದೊಲಗೆ ಟಿಕ್‌ಟಾಕ್ ವೀಡಿಯೊ ಚಿತ್ರೀಕರಣವನ್ನು ನಿಷೇಧಿಸಲಾಗಿದೆ.ಶಿರೋಮಣಿ ಗುರುದ್ವಾರ ಪರಬಂಧಕ್ ಸಮಿತಿ (ಎಸ್‌ಜಿಪಿಸಿ) ಗೋಲ್ಡನ್ ಟೆಂಪಲ್ ಒಳಗೆ ಟಿಕ್‌ಟಾಕ್ ವೀಡಿಯೊ ನಿಷೇಧಿಸಿ ಆದೇಶಿಸಿದೆ.

ಡೋರ್ ಮ್ಯಾಟ್, ಟಾಯ್ಲೆಟ್ ಸೀಟ್ ಮೇಲೆ ಗೋಲ್ಡನ್ ಟೆಂಪಲ್ ಚಿತ್ರ, ಮತ್ತೆ ವಿವಾದಕ್ಕಿಡಾದ ಅಮೆಜಾನ್
ಇ-ಕಾಮರ್ಸ್ ಸಂಸ್ಥೆ ಅಮೆಜಾನ್, ಗೋಲ್ಡನ್ ಟೆಂಪಲ್ ಚಿತ್ರವಿರುವ ಡೋರ್ ಮ್ಯಾಟ್, ರಗ್ಗುಗಳು ಹಾಗೂ ಟಾಯ್ಲೆಟ್ ಸೀಟ್ ಗಳನ್ನು ಆನ್ ಲೈನ್ ನಲ್ಲಿ ಮಾರಾಟಕ್ಕಿಟ್ಟಿದ್ದು, ಸಿಖ್ ಸಮುದಾಯದ ಆಕ್ರೋಶಕ್ಕೆ ಗುರಿಯಾಗಿದೆ.

160 ಕೆಜಿ ಗೂ ಹೆಚ್ಚು ಚಿನ್ನ ಲೇಪಿತದಿಂದ ಹೊಳೆಯುತ್ತಿದೆ ' ಗೋಲ್ಡನ್ ಟೆಂಪಲ್ '
ಸಿಖ್ ರ ಪವಿತ್ರ ಪುಣ್ಯ ಕ್ಷೇತ್ರ ಗೋಲ್ಡನ್ ಟೆಂಪಲ್ ನ ನಾಲ್ಕು ಪ್ರವೇಶ ದ್ವಾರಗಳು 50 ಕೋಟಿ ರೂಪಾಯಿ ಮೌಲ್ಯದ 160 ಕೆಜಿ ಬಂಗಾರದಿಂದ ಲೇಪಿತಗೊಂಡಿದ್ದು, ಮಿರಮಿರನೆ ಹೊಳೆಯುತ್ತಿವೆ.

ಆಪರೇಷನ್ ಬ್ಲೂ ಸ್ಟಾರ್'ಗೆ 34 ವರ್ಷ: ಸ್ವರ್ಣಮಂದಿರದ ಬಳಿ ಖಾಲಿಸ್ಥಾನ್ ಜಿಂದಾಬಾದ್ ಘೋಷಣೆ
ಆಪರೇಶನ್ ಬ್ಲೂ ಸ್ಟಾರ್ ಕಾರ್ಯಾಚರಣೆಯ 34ನೇ ಸ್ಮರಣ ವರ್ಷಾಚರಣೆ ಪ್ರಯುಕ್ತ ಸ್ವರ್ಣ ಮಂದಿರದ ಬಳಿ ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ಅಖಿಲ ಭಾರತ ಸಿಖ್ ವಿದ್ಯಾರ್ಥಿಗಳ ಒಕ್ಕೂಟ (ಎಐಎಸ್ಎಸ್ಎಫ್) 'ಖಾಲಿಸ್ಥಾನ್ ಜಿಂದಾಬಾದ್' ಎಂದು ಘೋಷಣೆಗಳನ್ನು ಕೂಗಿದ್ದಾರೆಂದು ಬುಧವಾರ ತಿಳಿದುಬಂದಿದೆ...

ಆಪರೇಷನ್ ಬ್ಲೂ ಸ್ಟಾರ್'ಗೆ 34 ವರ್ಷ: ಸ್ವರ್ಣಮಂದಿರದಲ್ಲಿ ಹೆಚ್ಚಿದ ಭದ್ರತೆ
ಆಪರೇಷನ್ ಬ್ಲೂ ಸ್ಟಾರ್ ಕಾರ್ಯಾಚರಣೆ ನಡೆದು ಬುಧವಾರಕ್ಕೆ 34 ವರ್ಷದ ತುಂಬಿದ ಹಿನ್ನಲೆಯಲ್ಲಿ ಪಂಜಾಬ್ ರಾಜ್ಯದ ಅಮೃತಸರದಲ್ಲಿರುವ ಸ್ವರ್ಣ ಮಂದಿರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ...

ಅಮೃತಸರದ ಸ್ವರ್ಣ ಮಂದಿರವನ್ನು ಸ್ವರ್ಣ ಮಸೀದಿ ಎಂದಿದ್ದ ಯುಕೆ ರಾಯಭಾರಿ ಅಧಿಕಾರಿಯಿಂದ ಕ್ಷಮೆಯಾಚನೆ
ಸಿಖ್ ಸಮುದಾಯದವರ ಶ್ರದ್ಧಾ ಕೇಂದ್ರ ಅಮೃತ ಸರದ ಸ್ವರ್ಣ ಮಂದಿರವನ್ನು ಸ್ವರ್ಣ ಮಸೀದಿ ಎಂದಿದ್ದ ಬ್ರಿಟನ್ ನ ಉನ್ನತ ರಾಯಭಾರಿ ಅಧಿಕಾರಿ ಸರ್ ಸಿಮೋನ್ ಮೆಕ್ ಡೊನಾಲ್ಡ್ ಕ್ಷಮೆ ಕೇಳಿದ್ದಾರೆ.

ಸ್ವರ್ಣ ಮಂದಿರಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭೇಟಿ
ಅಮೃತಸರದಲ್ಲಿರುವ ಸ್ವರ್ಣ ಮಂದಿರ (ಗೋಲ್ಡನ್ ಟೆಂಪಲ್)ಕ್ಕೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಭಾನುವಾರ ಭೇಟಿ ನೀಡಿದ್ದಾರೆ...

ಗೋಲ್ಡನ್ ಟೆಂಪಲ್ ಗೆ ಕೆನಡಾ ಪ್ರಧಾನಿ ಭೇಟಿ: ಗೌರವಾಧರಕ್ಕೆ ಮೆಚ್ಚುಗೆ
ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡ್ಯೂ ಇಂದು ಪಂಜಾಬಿನಲ್ಲಿರುವ ಅಮೃತಸರದ ಪ್ರಸಿದ್ಧ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ್ದರು.

