ರಾಜಕೀಯನಾಪತ್ತೆಯಾಗಿದ್ದ ಕಾಂಗ್ರೆಸ್ ಶಾಸಕ ಪತ್ತೆ; ಗೋಲ್ಡ್'ಫಿಂಚ್ ಹೋಟೆಲ್'ನಿಂದ ಹೊರಬಂದ ಆನಂದ್ ಸಿಂಗ್
ವಿಧಾನಸಭೆಯಲ್ಲಿ ಅತಂತ್ರ ಸ್ಥಿತಿ ಎದುರಾದಾಗಿನಿಂದಲೂ ನಾಪತ್ತೆಯಾಗಿದ್ದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ಶನಿವಾರ ಪತ್ತೆಯಾಗಿದ್ದು, ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ತಂಗಿದ್ದರು ಎಂಬ ಮಾಹಿತಿ ಇದೀಗ ತಿಳಿದುಬಂದಿದೆ...