Goldman Sachs

ವಾರಕ್ಕೆ 70 ಗಂಟೆ ಕೆಲಸ: ಗೋಲ್ಡ್ಮನ್ ಸ್ಯಾಚ್ಸ್ನಲ್ಲಿ ಉದ್ಯೋಗಕ್ಕೆ ಸೇರಿದ ರಿಷಿ ಸುನಕ್; ಮೀಮ್ಸ್ ಸುರಿಮಳೆ!
ಸುನಕ್, 'ಸ್ಥೂಲ ಆರ್ಥಿಕತೆ ಮತ್ತು ಭೌಗೋಳಿಕ ರಾಜಕೀಯ ಸಮಸ್ಯೆಗಳ' ಕುರಿತು ಜಾಗತಿಕ ಗ್ರಾಹಕರಿಗೆ ಒಳನೋಟಗಳನ್ನು ನೀಡಲಿದ್ದಾರೆ ಎಂದು ಹೂಡಿಕೆ ಬ್ಯಾಂಕ್ ಘೋಷಿಸಿದೆ.

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ 38 ಕೋಟಿ ರೂ.ವಂಚಿಸಿದ್ದ ಇಬ್ಬರು ಬಂಧನ
ಕೆಲಸ ಮಾಡುತ್ತಿದ್ದ ಕಂಪನಿಗೆ ವಿಶ್ವಾಸದ್ರೋಹವೆಸಗಿ 38 ಕೋಟಿ ರೂಪಾಯಿ ಹಣ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಾರತ್ಹಳ್ಳಿ ಪೊಲೀಸರು ಮಂಗಳವಾರ ಯಶಸ್ವಿಯಾಗಿದ್ದಾರೆ.


