Goldy Brar

FBI ಟಾಪ್-10 ಮೋಸ್ಟ್ ವಾಂಟೆಡ್ ಅಪರಾಧಿಗಳ ಪಟ್ಟಿಗೆ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್: ಸುಳಿವು ಕೊಟ್ಟರೆ 1 ಮಿಲಿಯನ್ ಡಾಲರ್ ಬಹುಮಾನ ಘೋಷಣೆ!
ದಕ್ಷಿಣ ಕ್ಯಾಲಿಫೋರ್ನಿಯಾ ಮತ್ತು ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾದಾದ್ಯಂತ ವಿವಿಧ ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಲಾಗುವ ಲಾರೆನ್ಸ್ ಬಿಷ್ಣೋಯ್ ಗುಂಪಿನಲ್ಲಿ ಸತೀಂದರ್ಜೀತ್ ಸಿಂಗ್ ಭಾಗಿ ಆರೋಪ

ಅನ್ಮೋಲ್ ಕಾರಣದಿಂದ ಲಾರೆನ್ಸ್ ಬಿಷ್ಣೋಯಿ-ಗೋಲ್ಡಿ ಬ್ರಾರ್ ನಡುವೆ ಬಿರುಕು!
ಬಿಷ್ಣೋಯ್ ಮತ್ತು ಬ್ರಾರ್ ಅವರ ಸಹಚರರ ವಿಚಾರಣೆಯಿಂದ ಈ ಮಾಹಿತಿ ಬಂದಿದೆ ಎಂದು ಮೂಲಗಳು ತಿಳಿಸಿವೆ.

ನಟ Salman Khan ಹತ್ಯೆಗೆ ಅಪ್ರಾಪ್ತರ ನೇಮಕ; ಬಿಷ್ಣೋಯ್, ಬ್ರಾರ್ ಗ್ಯಾಂಗ್ ಖತರ್ನಾಕ್ ಸಂಚು!
ಕೃಷ್ಣಮೃಗ ಬೇಟೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್ ಗಳು ಅಪ್ರಾಪ್ತರನ್ನು ನೇಮಿಸಿಕೊಂಡಿವೆ ಎಂದು ಮುಂಬೈ ಪೊಲೀಸರು ಸ್ಫೋಟಕ ಮಾಹಿತಿ ನೀಡಿದ್ದಾರೆ.

ಶೂಟೌಟ್ ನಲ್ಲಿ ಗೋಲ್ಡಿ ಬ್ರಾರ್ ಸಾವನ್ನಪ್ಪಿಲ್ಲ: ಅಮೆರಿಕ ಪೊಲೀಸರಿಂದ ಮಾಹಿತಿ
ಫೇರ್‌ಮಾಂಟ್ ಮತ್ತು ಹಾಲ್ಟ್ ಅವೆನ್ಯೂಗಳಲ್ಲಿ ನಡೆದ ಶೂಟೌಟ್ ನಲ್ಲಿ ಹತ್ಯೆಯಾದ ವ್ಯಕ್ತಿಯನ್ನು 37 ವರ್ಷದ ಕ್ಸೇವಿಯರ್ ಗ್ಲಾಡ್ನಿ ಎಂದು ಫ್ರೆಸ್ನೋ ಪೊಲೀಸರು ಬುಧವಾರ ಗುರುತಿಸಿದ್ದಾರೆ.

ಕೆನಡಾ ಮೂಲದ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಭಯೋತ್ಪಾದಕ ಎಂದು ಘೋಷಿಸಿದ ಸರ್ಕಾರ
ಭಾರತದಲ್ಲಿ ಹತ್ಯೆಗಳನ್ನು ನಡೆಸಲು ಗಡಿಯಾಚೆಯಿಂದ ಡ್ರೋನ್‌ಗಳ ಮೂಲಕ ಉನ್ನತ ದರ್ಜೆಯ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳ ಕಳ್ಳಸಾಗಣೆಯಲ್ಲಿ ತೊಡಗಿಕೊಂಡಿರುವ ಕೆನಡಾ ಮೂಲದ ದರೋಡೆಕೋರ ಗೋಲ್ಡಿ ಬ್ರಾರ್...

ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ
ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಇತ್ತೀಚಿನ ದೊಡ್ಡ ಬೆಳವಣಿಗೆಯೊಂದರಲ್ಲಿ, ಗಾಯಕನ ಹತ್ಯೆಯ ಮಾಸ್ಟರ್‌ಮೈಂಡ್ ಎಂದು ವರದಿಯಾಗಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್'ನನ್ನು ಕ್ಯಾಲಿಫೋರ್ನಿಯಾದಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಸಿಧು ಹತ್ಯೆಯ ಮಾಸ್ಟರ್ ಮೈಂಡ್: ಪಂಜಾಬ್ ಪೊಲೀಸ್ ಚಾರ್ಜ್ ಶೀಟ್
ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಕೆನಡಾ ಮೂಲದ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಎಂದು ಚಾರ್ಜ್‌ಶೀಟ್‌ನಲ್ಲಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

