ರಾಜ್ಯಕರ್ನಾಟಕ ಗಾಲ್ಫ್ ಅಸೋಸಿಯೇಷನ್ ಆರ್ಟಿಐ ವ್ಯಾಪ್ತಿಗೆ ಒಳಪಡಲಿದೆ: ಹೈಕೋರ್ಟ್
ಬೆಂಗಳೂರಿನಲ್ಲಿರುವ ಕರ್ನಾಟಕ ಗಾಲ್ಫ್ ಅಸೋಸಿಯೇಷನ್ (ಕೆಜಿಎ) ಅನ್ನು ಮಾಹಿತಿ ಹಕ್ಕು (ಆರ್ಟಿಐ) ಕಾಯಿದೆ-2005ರ ಅಡಿ ಸಾರ್ವಜನಿಕ ಪ್ರಾಧಿಕಾರ ಎಂದು ಘೋಷಿಸಿ ಕರ್ನಾಟಕ ಮಾಹಿತಿ ಆಯೋಗ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ.