ರಾಜಕೀಯಸರ್ಕಾರಿ ಗೋಮಾಳದಲ್ಲಿ ಅಕ್ರಮವಾಗಿ ಪ್ರತ್ರಿಮೆ ಸ್ಥಾಪಿಸಿದರೇ ಸೂಕ್ತ ಕ್ರಮ: ಮಾಧುಸ್ವಾಮಿ ಎಚ್ಚರಿಕೆ
ಮೂರ್ತಿ ನಿರ್ಮಾಣ ಮಾಡುವುದು ಅವರ ಭಾನೆಗಳಿಗೆ ಬಿಟ್ಟ ವಿಚಾರವಾಗಿದೆ. ಆದರೆ ಇದಕ್ಕೆ ಸರ್ಕಾರಿ ಭೂಮಿಯನ್ನು ಬಳಕೆ ಮಾಡಿಕೊಳ್ಳುವುದು ಸರಿಯಲ್ಲ. ಈ ಭೂಮಿಯನ್ನು ವಾಪಸ್ ಪಡೆಯುವ ಬಗ್ಗೆ ಕಂದಾಯ ಸಚಿವರ ಜೊತೆಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.