Gomala land

ಗೋಮಾಳ ಜಮೀನಿನಲ್ಲಿ ಪರಶುರಾಮ ಥೀಮ್ ಪಾರ್ಕ್; ಪ್ರಮೋದ್ ಮುತಾಲಿಕ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮ್ಮಿಕಲ್ ಬೆಟ್ಟದ ಮೇಲಿನ ಗೋಮಾಳದ ಜಾಗದಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಯೋಜನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ಬಿಜೆಪಿ ಆದೇಶ ತಡೆ ಹಿಡಿದ ಕಾಂಗ್ರೆಸ್ ಸರ್ಕಾರ: ಆರ್‌ಎಸ್‌ಎಸ್ ಅಂಗಸಂಸ್ಥೆಗೆ ನೀಡಿದ್ದ 35 ಎಕರೆ ಗೋಮಾಳ ವಾಪಸ್!
ಆರ್‌ಎಸ್‍ಎಸ್ ಅಂಗಸಂಸ್ಥೆಗಳಿಗೆ ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ವಾಪಸ್ ಪಡೆಯಲು ಸರ್ಕಾರ ಕ್ರಮ ತೆಗೆದುಕೊಂಡಿದೆ

ಆನೆ ಕಾರಿಡಾರ್ ಅಭಿವೃದ್ಧಿಗೆ ಗೋಮಾಳದ ಜಾಗ: ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯ ಆನೆ ಕಾರಿಡಾರ್ ವಿಸ್ತರಿಸಿ ಮಾನವ–ವನ್ಯಜೀವಿ ಸಂಘರ್ಷಕ್ಕೆ ಇತಿಶ್ರೀ ಹಾಡುವ ಸಲುವಾಗಿ ಆನೇಕಲ್ ಮತ್ತು ಜಿಗಣಿ ಬಳಿಯಿರುವ ಗೋಮಾಳ ಜಾಗವನ್ನು ಬೆಂಗಳೂರು ನಗರ ಆಯುಕ್ತ ಜೆ.ಮಂಜುನಾಥ್ ಅವರು ಪರಿಶೀಲನೆ ನಡೆಸಿದರು.

ಸರ್ಕಾರಿ ಗೋಮಾಳ ಭೂಮಿಯಲ್ಲಿ ಆಸ್ಪತ್ರೆ ಕಟ್ಟಿಸಬಹುದು: ಹೈಕೋರ್ಟ್
ರಾಜ್ಯ ಸರ್ಕಾರ ಜಾನುವಾರುಗಳ ಮೇವಿಗೆ ಮೀಸಲಿಟ್ಟಿರುವ ಗೋಮಾಳ ಭೂಮಿಯಲ್ಲಿ ಸೂಪರ್ ...

