ರಾಜಕೀಯ'ಆಳುವ ಎಡಬಿಡಂಗಿಗಳಿಂದ ಇತಿಹಾಸ ತಿರುಚುವ ಹುನ್ನಾರ; ಗೋಮೂತ್ರ ಶ್ರೇಷ್ಠವಾಗಿದ್ದರೆ ನೀವೇ ಕುಡಿಯಿರಿ, ನಮ್ಮನ್ನು ಸ್ವಚ್ಛವಾಗಿರಲು ಬಿಡಿ'
ಎಡಬಿಡಂಗಿಗಳಿಗೆ ಇತಿಹಾಸವಿಲ್ಲ, ಇತಿಹಾಸವೂ ಗೊತ್ತಿಲ್ಲ. ಇದರಿಂದಲೇ ಇವರಿಗೆ ಭೂತಕಾಲ, ವರ್ತಮಾನದ ಕಾಲವೂ ಅರ್ಥವಾಗುತ್ತಿಲ್ಲ. ಭವಿಷ್ಯತ್ ಕಾಲದ ಕುರಿತು ಅರಿವಿಲ್ಲ. ಅದಕ್ಕಾಗಿ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ.