Gomutra

ಗೋಮೂತ್ರ ಒಂದು ಔಷಧ: IIT Madras ನಿರ್ದೇಶಕ ಕಾಮಕೋಟಿ ಹೇಳಿಕೆ ವಿಡಿಯೋ ವೈರಲ್!
ತೀವ್ರ ಜ್ವರದಿಂದ ಬಳಲುತ್ತಿದ್ದಾಗ ಗೋಮೂತ್ರ ಸೇವಿಸಿದ ಸನ್ಯಾಸಿಯೊಬ್ಬರ ಜೀವನದ ಒಂದು ಘಟನೆಯನ್ನು ವಿವರಿಸುವಾಗ ಅವರು ಈ ಹೇಳಿಕೆ ನೀಡಿದ್ದಾರೆ.

ವಿಧಾನಸಭೆ ಅಧಿವೇಶನ: ವಿಧಾನಸೌಧ ಮುಂಭಾಗ ಗೋಮೂತ್ರ ಸಿಂಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು
ಮೂರು ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿದ್ದು, ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಪೂಜೆ ಸಲ್ಲಿಸಿದರು.

ಆಜಾನ್ ವಿವಾದ: ಡಿಸಿ ಕಚೇರಿಗೆ ಬಜರಂಗದಳ, ವಿಎಚ್‌ಪಿ ಕಾರ್ಯಕರ್ತರಿಂದ ಗೋಮೂತ್ರ ಸಿಂಪಡಣೆ
ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದ ಸ್ಥಳವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಸೋಮವಾರ ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದರು.

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಖಾಲಿ ಮಾಡಿ, ಗೋಮೂತ್ರದಿಂದ ಶುದ್ಧೀಕರಿಸಿದ ಗ್ರಾಮಸ್ಥರು!
ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಇಡೀ ಟ್ಯಾಂಕ್ ಖಾಲಿ ಮಾಡಿ ಗೋಮೂತ್ರದಿಂದ ಶುದ್ಧೀಕರಿಸಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ನಡೆದಿದೆ.

ಛತ್ತೀಸ್ ಗಢ ಮಾದರಿಯಲ್ಲಿ ರೈತರಿಂದ 'ಗೋಮೂತ್ರ' ಖರೀದಿಸಲು ರಾಜ್ಯ ಸರ್ಕಾರ ಒಲವು
ಛತ್ತೀಸ್‌ಗಢ ಸರ್ಕಾರದ ಮಾದರಿಯನ್ನು ಅನುಸರಿಸಿ ಕರ್ನಾಟಕ ಪಶುಸಂಗೋಪನಾ ಇಲಾಖೆಯು ರೈತರಿಗೆ ಹೆಚ್ಚುವರಿ ಆದಾಯಕ್ಕೆ ಸಹಾಯ ಮಾಡಲು ಹಸುಗಳನ್ನು ಸಾಕುವ ರೈತರಿಂದ ಗೋಮೂತ್ರ ಖರೀದಿಸಲು ಮುಂದಾಗಿದೆ.

ನಾನು ಗೋಮೂತ್ರ ಸೇವಿಸುವುದರಿಂದ ನನಗೆ ಕೊರೋನಾ ಬಂದಿಲ್ಲ: ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್
ಗೋಮೂತ್ರದ ಸಾರ ಶ್ವಾಸಕೋಶದ ಸೋಂಕು ಮತ್ತು ಕೊರೋನಾವೈರಸ್ ವಿರುದ್ಧ ರಕ್ಷಣೆ ನೀಡಬಲ್ಲದು ಎಂದು ಭೋಪಾಲ್ ಬಿಜೆಪಿ ಸಂಸದ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.

ಆಸ್ಪತ್ರೆ ಸ್ವಚ್ಛ ಮಾಡಲು ಗೋಮೂತ್ರ ಬಳಸಿ: ಮುಂಬೈ ಕಾರ್ಪೊರೇಟರ್
ಗೋಮೂತ್ರದಲ್ಲಿ ರೋಗಾಣುನಾಶಕ ಶಕ್ತಿ ಇದೆ ಆದ್ದರಿಂದ ಆಸ್ಪತ್ರೆ ಸ್ವಚ್ಛ ಮಾಡಲು ಗೋಮೂತ್ರ ಬಳಸಿ ಎಂದು ಮುಂಬೈ ಕಾರ್ಪೊರೇಟರ್...

